ಸುನಂದಾ ಪುಷ್ಕರ್, ಶಶಿ ತರೂರ್ 
ದೇಶ

ಸುನಂದಾ ಸಾವು: ಶಶಿ ತರೂರ್ ವಿರುದ್ಧದ ಕೇಸ್ ಸೆಷನ್ಸ್‌ ಕೋರ್ಟ್‌ ಗೆ ವರ್ಗಾ

ಸುನಂದಾ ಪುಷ್ಕರ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಅವರ ವಿರುದ್ಧದ ಪ್ರಕರಣವನ್ನು ದೆಹಲಿ ಕೋರ್ಟ್....

ನವದೆಹಲಿ: ಸುನಂದಾ ಪುಷ್ಕರ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ, ಹಿರಿಯ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಅವರ ವಿರುದ್ಧದ ಪ್ರಕರಣವನ್ನು ದೆಹಲಿ ಕೋರ್ಟ್ ಸೋಮವಾರ ಸೆಷನ್ಸ್ ಕೋರ್ಟ್ ವರ್ಗಾವಣೆ ಮಾಡಿದೆ.
ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟರ ಕೋರ್ಟ್‌ ಈ ಪ್ರಕರಣವನ್ನು ಇಂದು ಸೆಷನ್ಸ್‌ ಕೋರ್ಟಿಗೆ ವರ್ಗಾಯಿಸಿದ್ದು, ಸೆಷನ್ಸ್ ಕೋರ್ಟ್ ಸುನಂದಾ ಪುಷ್ಕರ್‌ ಸಾವಿನ ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 21ರಂದು ಕೈಗೆತ್ತಿಕೊಳ್ಳಲಿದೆ.
ಇದೇ ವೇಳೆ ಸೆಷನ್ಸ್‌  ಕೋರ್ಟ್ ಜಾಗೃತ ವರದಿಯನ್ನು ಕಾಪಿಡುವಂತೆ ಪೊಲೀಸರಿಗೆ ಸೂಚಿಸಿದೆ.
ಇನ್ನು ಈ ಪ್ರಕರಣದ ವಿಚಾರಣೆಯಲ್ಲಿ ಕೋರ್ಟಿಗೆ ನೆರವಾಗುವುದಕ್ಕೆ ತನಗೆ ಅನುಮತಿ ನೀಡಬೇಕೆಂದು ಕೋರಿದ್ದ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?