ಸಂಗ್ರಹ ಚಿತ್ರ 
ದೇಶ

ಅಸಹ್ಯಕರ ಘಟನೆ: ಮೆಟ್ರೋ ಲಿಫ್ಟ್‌ನಲ್ಲಿ ಯುವ ಜೋಡಿಗಳ ಮುತ್ತಿನಾಟ: ವಿಡಿಯೋ ವೈರಲ್!

ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಯುವ ಪ್ರೇಮಿ ಜೋಡಿಗಳು ಮೈಮರೆತು ಚುಂಬಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೈದರಾಬಾದ್: ಮೆಟ್ರೋ ನಿಲ್ದಾಣದ ಲಿಫ್ಟ್‌ನಲ್ಲಿ ಯುವ ಪ್ರೇಮಿ ಜೋಡಿಗಳು ಮೈಮರೆತು ಚುಂಬಿಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಮೆಟ್ರೋದ ಯಾವ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಹೀಗಾಗಿ ಸ್ಥಳಪತ್ತೆ ಮಾಡಿದ ಬಳಿಕ ಪೊಲೀಸರು ಸೂಕ್ತ ತನಿಖೆ ನಡೆಸಲಿದ್ದಾರೆ ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ. 
ಹೈದರಬಾದ್ ಮೆಟ್ರೋ ನಿಲ್ದಾಣದಲ್ಲಿ ಈ ರೀತಿಯ ಅಸಹ್ಯಕರ ಘಟನೆ ನಡೆದಿರುವುದು ಇದೇ ಮೊದಲು. ಇಂತಹ ಘಟನೆಯಲ್ಲಿ ಭಾಗಿಯಾಗಿರುವ ಯುವ ಜೋಡಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೈದರಾಬಾದ್ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಎನ್ ವಿಎಸ್ ರೆಡ್ಡಿ ತಿಳಿಸಿದ್ದಾರೆ.
ವಿಡಿಯೋ ಕೃಪೆ: ಯೂಟ್ಯೂಬ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭೋಜಶಾಲಾ ಮಂದಿರಕ್ಕೆ ಸಂಬಂಧಿಸಿದ ವಿವಾದಕ್ಕೆ ಸುಪ್ರೀಂ ಎಂಟ್ರಿ; ಮುಸ್ಲಿಮರಿಗೂ ನಮಾಜ್ ಮಾಡಲು ಅವಕಾಶ

200 ಬಾರಿ I Will Never Speak Kannada ಬರೆಯುವ ಶಿಕ್ಷೆ: ಕನ್ನಡ ವಿರೋಧಿ ಖಾಸಗಿ ಶಾಲೆ ವಿರುದ್ಧ ಭುಗಿಲೆದ್ದ ಆಕ್ರೋಶ, Video!

'ಅಪ್ಪನ ಜತೆ ಕ್ಲಾಷ್' ತಪ್ಪಿಸಲು 'ಸಿಗ್ಮಾ' ಮುಂದೂಡಿದ ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್!

ಬೆಂಗಳೂರು: ಮದರಸಾ ಜಾಗದ ವಿಚಾರಕ್ಕೆ ಶಾಲೆಗೆ ನುಗ್ಗಿ ದಾಂಧಲೆ; ಎರಡು ಗುಂಪುಗಳ ನಡುವೆ ಮಾರಾಮಾರಿ!

Kissing in Metro: ಮೈಮರೆತ ಜೋಡಿ,ಲಿಪ್ ಟು ಲಿಪ್ ಕಿಸ್ , ಸಾರ್ವಜನಿಕರ ಆಕ್ರೋಶ! Video