ಅಮೋಲ್ ಪಾಲೇಕರ್ 
ದೇಶ

ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಅಮೋಲ್ ಪಾಲೇಕರ್ ಭಾಷಣಕ್ಕೆ ಪದೇ ಪದೇ ಅಡ್ಡಿ

ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಹಿರಿಯ ನಟ, ನಿರ್ದೇಶಕ ಅಮೋಲ್ ಪಾಲೇಕರ್ ಭಾಷಣಕ್ಕೆ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಕೆಲ ಸದಸ್ಯರು ಪದೇ ಪದೇ ಅಡ್ಡಿಪಡಿಸಿರುವ ಘಟನೆ ನಡೆದಿದೆ.

ಮುಂಬೈ: ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಹಿರಿಯ ನಟ, ನಿರ್ದೇಶಕ ಅಮೋಲ್  ಪಾಲೇಕರ್ ಭಾಷಣಕ್ಕೆ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಕೆಲ ಸದಸ್ಯರು ಪದೇ ಪದೇ  ಅಡ್ಡಿಪಡಿಸಿರುವ ಘಟನೆ ನಡೆದಿದೆ.
ಖ್ಯಾತ ಕಲಾವಿದ ಪ್ರಭಾಕರ್ ಬಾರ್ವೆ ಸ್ಮರಣೆಯ ಹಿನ್ನೆಯಲ್ಲಿ ಆಯೋಜಿಸಿದ್ದ  ಪ್ರದರ್ಶನದ ಆರಂಭದಲ್ಲಿ ಅಮೋಲ್ ಪಾಲೇಕರ್ ಮಾತನಾಡುವಾಗ ಈ ಘಟನೆ ನಡೆದಿದೆ.
ಈ ಸಂದರ್ಭದಲ್ಲಿ ರಾಷ್ಟ್ರೀಯ ಆಧುನಿಕ ಕಲಾ ಗ್ಯಾರಿಯ ಕೆಲ ಸದಸ್ಯರು ವೇದಿಕೆ ಮೇಲೆರಿ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಪಾಲೇಕರ್  ಕಾರ್ಯಕ್ರಮದ ಬಗ್ಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಪಾಲೇಕರ್ , ಅದನ್ನೇ ನಾನು ಮಾತನಾಡುತ್ತಿದ್ದು, ಅದನ್ನು ನಿರ್ಬಂಧಿಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.  ಸ್ಥಳೀಯ ಕಲಾವಿದರ ಸಮಿತಿ ರದ್ದುಗೊಳಿಸಿದ ನಂತರ ದೆಹಲಿಯ ಸಂಸ್ಕೃತಿ ಸಚಿವಾಲಯ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

Karnataka CM News LIVE Updates | ಸಿದ್ದರಾಮಯ್ಯ ರಾಜೀನಾಮೆ; ಸಿಎಲ್‌ಪಿ ಸಭೆ ಶನಿವಾರ; ಅಂದೇ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ!

Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿಗೆ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?

Siddaramaiah Resign: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

SCROLL FOR NEXT