ರಾಹುಲ್ ಗಾಂಧಿ 
ದೇಶ

2019 ಕ್ಕೆ ರಣ ಕಹಳೆ: ಬಿಜೆಪಿಯನ್ನು ಮಣಿಸುವುದೇ ನಮ್ಮ ಅಜೆಂಡಾ, ವಿಪಕ್ಷಗಳ ಸಭೆ ನಂತರ ರಾಹುಲ್ ಗಾಂಧಿ

16 ನೇ ಲೋಕಸಭೆ ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದಂತೆಯೇ ಇತ್ತ ನವದೆಹಲಿಯಲ್ಲಿ ವಿಪಕ್ಷಗಳ ನಾಯಕರು ಸಭೆ ನಡೆಸಿದ್ದು, ಬಿಜೆಪಿಯನ್ನು ಮಣಿಸುವುದೇ ನಮ್ಮೆಲ್ಲರ ಸಮಾನ ಉದ್ದೇಶ ಎಂದು ಎಐಸಿಸಿ ಅಧ್ಯಕ್ಷ ರಾಹುಲ್

ನವದೆಹಲಿ: 16 ನೇ ಲೋಕಸಭೆ ಅಧಿವೇಶನ ಮುಕ್ತಾಯಗೊಳ್ಳುತ್ತಿದ್ದಂತೆಯೇ ಇತ್ತ ನವದೆಹಲಿಯಲ್ಲಿ ವಿಪಕ್ಷಗಳ ನಾಯಕರು ಸಭೆ ನಡೆಸಿದ್ದು, ಬಿಜೆಪಿಯನ್ನು ಮಣಿಸುವುದೇ ನಮ್ಮೆಲ್ಲರ ಸಮಾನ ಉದ್ದೇಶ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. 
ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ನಿವಾಸದಲ್ಲಿ ನಡೆದ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿರುವ ರಾಹುಲ್ ಗಾಂಧಿ, ಎಲ್ಲಾ ವಿಪಕ್ಷಗಳ ನಾಯಕರಿಗೂ ಒಂದೇ ಉದ್ದೇಶವಿದ್ದು ಅದು ಬಿಜೆಪಿಯನ್ನು ಮಣಿಸುವುದಾಗಿದೆ. ಇದಕ್ಕೆ ಎಲ್ಲರೂ ಒಗ್ಗಟ್ಟಾಗಿದ್ದಾರೆ, ಎಲ್ಲರೂ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 
ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿಪಕ್ಷಗಳ ನಾಯಕರ ಸಭೆಯನ್ನು ಫಲಪ್ರದ ಎಂದು ಬಣ್ಣಿಸಿದ್ದು, ಚುನಾವಣಾ ಪೂರ್ವ ಮೈತ್ರಿ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT