ಜಾವೇದ್ ಅಖ್ತರ್ - ಶಬನಾ ಆಜ್ಮಿ 
ದೇಶ

ಪುಲ್ವಾಮ ಉಗ್ರ ದಾಳಿ: ಕರಾಚಿ ಕಲಾ ಉತ್ಸವದಲ್ಲಿ ಭಾಗವಹಿಸದಿರಲು ಶಬಾನಾ, ಜಾವೇದ್‌ ಅಖ್ತರ್ ನಿರ್ಧಾರ

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಸಿಆರ್ ಪಿಎಫ್ ಬಸ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಿರಿಯ ನಟಿ, ರಾಜಕಾರಣಿ ಶಬಾನಾ ಆಜ್ಮಿ ಹಾಗೂ...

ಮುಂಬೈ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ಸಿಆರ್ ಪಿಎಫ್ ಬಸ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಹಿರಿಯ ನಟಿ ಶಬಾನಾ ಆಜ್ಮಿ ಹಾಗೂ ಅವರ ಪತಿ, ಕವಿ, ರಾಜಕಾರಣಿ ಜಾವೇದ್ ಅಖ್ತರ್ ಅವರು ಕರಾಚಿಯ ಕಲಾ ಉತ್ಸವದಲ್ಲಿ ಭಾವಹಿಸದಿರಲು ನಿರ್ಧರಿಸಿದ್ದಾರೆ.
"ನಾನು, ನನ್ನ ಪತಿ ಗೀತ ರಚನಕಾರ-ಲೇಖಕ ಜಾವೇದ್‌ ಅಖ್ತರ್, ಕರಾಚಿಯಲ್ಲಿ ನಡೆಯಲಿರುವ ಕೈಫಿ ಆಜ್ಮಿ ಜನ್ಮ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಹೋಗದಿರಲು ನಿರ್ಧರಿಸಿದ್ದೇವೆ'' ಎಂದು ಶಬನಾ ಅಜ್ಮಿ ಅವರು ಹೇಳಿದ್ದಾರೆ. 
ಕರಾಚಿಯ ಕಲಾ ಪರಿಷತ್ತು ಈ ದಂಪತಿಯನ್ನು ಎರಡು ದಿನಗಳ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನಿಸಿತ್ತು. ಪುಲ್ವಾಮದಲ್ಲಿನ ಉಗ್ರ ದಾಳಿಯನ್ನು ಬಲವಾಗಿ ಖಂಡಿಸಿರುವ ಶಬಾಮಾ ಆಜ್ಮಿ, 'ನಾವು ದುಃಖತಪ್ತ ಯೋಧರ ಕುಟುಂಬದೊಂದಿಗೆ ಇದ್ದೇವೆ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ