ಜಮ್ಮು ಮತ್ತು ಕಾಶ್ಮೀರ: ರಜೌರಿಯಲ್ಲಿ ಐಇಡಿ ಸ್ಫೋಟಕ್ಕೆ ಸೇನಾ ಮೇಜರ್ ಹುತಾತ್ಮ 
ದೇಶ

ಜಮ್ಮು ಮತ್ತು ಕಾಶ್ಮೀರ: ರಜೌರಿಯಲ್ಲಿ ಐಇಡಿ ಸ್ಫೋಟಕ್ಕೆ ಸೇನಾ ಮೇಜರ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ ಸ್ಪೋಟಕ)ಸ್ಫೋಟವಾಗಿ ಭಾರತೀಯ ಸೇನಾಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆ ನೌಶೇರಾ ವಲಯದಲ್ಲಿ ಐಇಡಿ (ಸುಧಾರಿತ ಸ್ಪೋಟಕ)ಸ್ಫೋಟವಾಗಿ ಭಾರತೀಯ ಸೇನಾಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.
ಉಗ್ರಗಾಮಿಗಳು ಇಟ್ಟಿದ್ದ ಐಇಡಿಯನ್ನು ನಿಷ್ಕ್ರಿಯ ಗೊಳಿಸುವ ವೇಳೆ ಈ ದುರಂತ ಸಂಭವಿಸಿದೆ. ಮೃತರು ಕಾರ್ಪ್ಸ್ ಆಫ್ ಇಂಜಿನಿಯರ್ಸ್ನಿಂದ ಬಂದವರಾಗಿದ್ದರು.
ನೌಷಾದಾ ವಲಯದಲ್ಲಿ ನಿಯಂತ್ರಣ ರೇಖೆಯಿಂದ 1.5 ಕಿ.ಮೀ. ಒಳಗೆ ಈ ಐಇಡಿಯನ್ನಿಡಲಾಗಿತ್ತು.
ಪಲ್ವಾಮಾ ಭಯೋತ್ಪಾದನಾ ದಾಳಿಯಿಂದ ಫೆಬ್ರವರಿ 14ರಂದು ದೇಶದ 40ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT