ಸಂಗ್ರಹ ಚಿತ್ರ 
ದೇಶ

ಸಾವಿಗೆ ಬೆನ್ನು ತೋರಿದ್ದೆ ಇಲ್ಲ, ಕೊನೆ ಉಸಿರಿರುವವರೆಗೂ ಗುಂಡು ಹಾರಿಸಿ ಹುತಾತ್ಮರಾದರು!

ಭಾರತೀಯ ಯೋಧರು ಸಾವಿಗೆ ಬೆನ್ನು ತೋರಿದ್ದೆ ಇಲ್ಲ. ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಮ್ಮ ಕೊನೆಯ ಉಸಿರಿನವರೆಗೂ ಬಂದೂಕಿನ...

ನವದೆಹಲಿ: ಭಾರತೀಯ ಯೋಧರು ಸಾವಿಗೆ ಬೆನ್ನು ತೋರಿದ್ದೆ ಇಲ್ಲ. ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಮ್ಮ ಕೊನೆಯ ಉಸಿರಿನವರೆಗೂ ಬಂದೂಕಿನ ಟ್ರಿಗರ್ ಒತ್ತುತ್ತಲೇ ಪ್ರಾಣ ಬಿಟ್ಟಿದ್ದಾರೆ. 
ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ತೀವ್ರ ಸುಟ್ಟು ಗಾಯಗಳಾಗಿದ್ದರು ಕೆಲ ಯೋಧರು ತಮ್ಮ ರೈಫಲ್ ಹಿಡಿದು ಕೆಲ ಸುತ್ತು ಗುಂಡು ಹಾರಿಸಿ, ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟ ಯೋಧರಲ್ಲಿ ಅನೇಕರ ಕೈ ಬೆರಳುಗಳು ರೈಫಲ್ ನ ಟ್ರಿಗರ್ ನಲ್ಲಿದ್ದವು. ರಣ ಹೇಡಿಗಳಂತೆ ಆಕ್ರಮಣ ಮಾಡಿರುವ ಉಗ್ರರ ವಿರುದ್ಧ, ಹೋರಾಡಿಯೇ ಪ್ರಾಣ ಬಿಟ್ಟಿದ್ದಾರೆ. 
ಜೈಷ್ ಎ ಮೊಹಮ್ಮದ್ ಸಂಘಟನೆಯ ಉಗ್ರ ಅದಿಲ್ ಅಹ್ಮದ್ ದಾರ್ ಎಸ್ ಯುವಿ ವಾಹನದಲ್ಲಿ ತುಂಬಿದ್ದ 300 ಕೆಜಿ ಸ್ಫೋಟಕದೊಂದಿಗೆ ಸಿಆರ್ಪಿಎಫ್ ಯೋಧರನ್ನು ಒಯ್ಯುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

Toxic ಬೆನ್ನಲ್ಲೇ ಭಾರೀ ಹೈಪ್ ಕ್ರಿಯೆಟ್ ಮಾಡಿದ್ದ Paradiseಗೆ ತೆಲುಗರಿಂದಲೇ ತರಾಟೆ; ಆದರೂ ಮೊದಲ ದಿನ ದಾಖಲೆ ಕಲೆಕ್ಷನ್!

ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆ; ಗೊಂದಲಕ್ಕೆ ತೆರೆ

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು; Video