ಪ್ರತ್ಯೇಕತಾವಾದಿಗಳು 
ದೇಶ

ಕಾಶ್ಮೀರಿ ಪ್ರತ್ಯೇಕತಾವಾದಿಗಳ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ

ಪಾಕಿಸ್ತಾನ ಹಾಗೂ ಐಎಸ್ ಐ ಜೊತೆಗಿನ ನಂಟಿನ ಹಿನ್ನೆಲೆಯಲ್ಲಿ ಮಿರ್ವೈಜ್ ಉಮರ್ ಫಾರುಖ್ ಸೇರಿದಂತೆ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರ ಇಂದು ಹಿಂಪಡೆದಿದೆ.

ಜಮ್ಮು-ಕಾಶ್ಮೀರ:  ಪಾಕಿಸ್ತಾನ ಹಾಗೂ ಐಎಸ್ ಐ ಜೊತೆಗಿನ ನಂಟಿನ ಹಿನ್ನೆಲೆಯಲ್ಲಿ  ಮಿರ್ವೈಜ್  ಉಮರ್ ಫಾರುಖ್ ಸೇರಿದಂತೆ ಪ್ರತ್ಯೇಕತಾವಾದಿಗಳಿಗೆ ನೀಡಲಾಗಿದ್ದ ಭದ್ರತೆಯನ್ನು ಕೇಂದ್ರ ಸರ್ಕಾರ ಇಂದು ಹಿಂಪಡೆದಿದೆ.
ಪುಲ್ವಾಮಾ ಉಗ್ರರ  ದಾಳಿಯಲ್ಲಿ   40 ಸಿಆರ್ ಪಿಎಫ್ ಯೋಧರ ಹುತಾತ್ಮರಾದ ಬೆನ್ನಲ್ಲೇ  ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT