ಪ್ರಿಯಾಂಕಾ ಗಾಂಧಿ 
ದೇಶ

ನನ್ನಿಂದ ಪವಾಡ ನಿರೀಕ್ಷಿಸಬೇಡಿ: ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ; ಕಾರ್ಯಕರ್ತರಿಗೆ ಪ್ರಿಯಾಂಕಾ ಕರೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನನ್ನಿಂದ ಪವಾಡವಾಗುತ್ತೆದ ಎಂದು ನಿರೀಕ್ಷೆ ಇಟ್ಟುಕೊಳ್ಳಬೇಡಿ, ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧಿಸಿದರೇ ಮಾತ್ರ ಕಾಂಗ್ರೆಸ್ ...

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನನ್ನಿಂದ ಪವಾಡವಾಗುತ್ತೆದ ಎಂದು ನಿರೀಕ್ಷೆ ಇಟ್ಟುಕೊಳ್ಳಬೇಡಿ, ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧಿಸಿದರೇ ಮಾತ್ರ ಕಾಂಗ್ರೆಸ್ ಉತ್ತಮ ಪ್ರದರ್ಶನ ತೋರಲು ಸಾಧ್ಯ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶದ ಬಂದೇಲ್ ಖಂಡ ದಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರಿಗೆ ಹೊರಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಂತರದ ಗುರುದ್ವಾರದ ರಾಕಗಂಜ್ ರೋಡ್ ನಲ್ಲಿ ನಡೆದ ಬೂತಮ ಮಟ್ಟದ ಪಕ್ಷ ಸಂಘಟನೆಯನ್ನು ಪರಿಶೀಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!