10 ವರ್ಷಗಳ ನಂತರ ಪಿಎಂಕೆ ಜೊತೆ ಎಐಎಡಿಎಂಕೆ ಚುನಾವಣಾ-ಪೂರ್ವ ಮೈತ್ರಿ 
ದೇಶ

ಲೋಕಸಭಾ ಚುನಾವಣೆ: 10 ವರ್ಷಗಳ ನಂತರ ಪಿಎಂಕೆ ಜೊತೆ ಎಐಎಡಿಎಂಕೆ ಚುನಾವಣಾ-ಪೂರ್ವ ಮೈತ್ರಿ

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊಸ್ತಿಲಲ್ಲೇ ತಮಿಳುನಾಡಿನ ಪಾಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಆಡಳಿತಾರೂಢ ಎಐಎಡಿಎಂಕೆ ಪಕ್ಷಗಳು ಚುನಾವಣಾ ...

ಚೆನ್ನೈ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊಸ್ತಿಲಲ್ಲೇ ತಮಿಳುನಾಡಿನ ಪಾಟಾಲಿ ಮಕ್ಕಳ್ ಕಚ್ಚಿ (ಪಿಎಂಕೆ) ಮತ್ತು ಆಡಳಿತಾರೂಢ ಎಐಎಡಿಎಂಕೆ ಪಕ್ಷಗಳು ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ.
ಎಐಡಿಎಂಕೆ  ಸಂಯೋಜಕ ಪನ್ನೀರ್ ಸೆಲ್ವಂ ಮತ್ತು ಜಂಟಿ ಸಂಯೋಜಕ ಕೆ ಪಳನಿಸ್ವಾಮಿ ಪಿಎಂಕೆ ಸಹ ಸಂಸ್ಥಾಪಕ ಎಸ್ ರಾಮೋದಾಸ್ ಅವರೊಂದಿಗೆ ಮೈತ್ರಿಗೆ ಸಹಿ ಮಾಡಿವೆ, 10 ವರ್ಷಗಳ ನಂತರ ಈ ಎರಡು ಪಕ್ಷಗಳು ಮತ್ತೆ ಮೈತ್ರಿಗೆ ಕೈ ಜೋಡಿಸಿವೆ, 
39 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಎಐಎಡಿಎಂಕೆ 17 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಪಿಎಂಕೆ ಒಂದು ರಾಜ್ಯಸಭೆ ಮತ್ತು ಆರು ಲೋಕಸಭೆ ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು ಎಐಎಡಿಎಂಕೆ ಮುಖ್ಯಸ್ಥ, ಉಪ ಮುಖ್ಯಮಂತ್ರಿ ಓ ಪನ್ನೀರ್‌ಸೆಲ್ವಂ ತಿಳಿಸಿದರು.
ಪಿಎಂಕೆ ಸಂಸ್ಥಾಪಕ ಡಾ. ಎಸ್. ರಾಮದಾಸ್ ಮತ್ತು ಅವರ ಮಗ, ಸಂಸದ ಅನ್ಬುಮಣಿ ರಾಮದಾಸ್, ಹಿರಿಯ ಮುಖಂಡ ಜಿಕೆ ಮಣಿ, ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಚೆನ್ನೈನ ಖಾಸಗಿ ಹೋಟೆಲ್‌ನಲ್ಲಿ ಮೈತ್ರಿ ಒಪ್ಪಂದವನ್ನು ಮಾಡಿಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!