ಸಂಗ್ರಹ ಚಿತ್ರ 
ದೇಶ

ಪುಲ್ವಾಮ ಉಗ್ರ ದಾಳಿಗೆ ಇಂತಹ ಭಂಡರೇ ಕಾರಣ ...! ಆಘಾತಕಾರಿ ವಿಡಿಯೋ ನೋಡಿ..

ಫೆಬ್ರವರಿ 14ರಂದು ಪುಲ್ವಾಮದಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿಯಲ್ಲಿ 44 ಮಂದಿ ವೀರ ಯೋಧರು ಸಾವನ್ನಪ್ಪಿದ್ದಾರೆ. ಆದರೆ ಕಣಿವೆ ರಾಜ್ಯದಲ್ಲಿ ಸ್ಥಳೀಯರ ನೆರವಿಲ್ಲದೇ ಇಂತಹ ಹೀನ ಕೃತ್ಯವೆಸಗಲು ಉಗ್ರರಿಂದ ಸಾಧ್ಯವೇ ಇಲ್ಲ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ದೊರೆತಿದೆ.

ಶ್ರೀನಗರ: ಫೆಬ್ರವರಿ 14ರಂದು ಪುಲ್ವಾಮದಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿಯಲ್ಲಿ 44 ಮಂದಿ ವೀರ ಯೋಧರು ಸಾವನ್ನಪ್ಪಿದ್ದಾರೆ. ಆದರೆ ಕಣಿವೆ ರಾಜ್ಯದಲ್ಲಿ ಸ್ಥಳೀಯರ ನೆರವಿಲ್ಲದೇ ಇಂತಹ ಹೀನ ಕೃತ್ಯವೆಸಗಲು ಉಗ್ರರಿಂದ ಸಾಧ್ಯವೇ ಇಲ್ಲ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆ ದೊರೆತಿದೆ.
ಹೌದು.. ಪುಲ್ವಾಮ ದಾಳಿ ಬೆನ್ನಲ್ಲೇ ಕಾಶ್ಮೀರದ ಸ್ಥಳೀಯರು ಉಗ್ರರಿಗೆ ನೆರವು ನೀಡುತ್ತಿರುವ ಮತ್ತು ಉಗ್ರರನ್ನು ಸ್ವತಂತ್ರ ಯೋಧರಂತೆ ಬಿಂಬಿಸಿ ಅವರಿಗೆ ಗೌರವ ನೀಡುತ್ತಿರುವ ಮತ್ತು ಸೇನಾ ಕಾರ್ಯಾಚರಣೆ ವೇಳೆ ಕುತಂತ್ರದಿಂದ ಕಲ್ಲು ತೂರಾಟದ ನೆಪದಲ್ಲಿ ಅವರನ್ನು ಪರಾರಿ ಮಾಡಿಸಲು ನೆರವು ನೀಡುತ್ತಿರುವ ಆಘಾತಕಾರಿ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದೊಂದು ವಿಡಿಯೋ ದೇಶ ವಿರೋಧಿ ಕಾಶ್ಮೀರಿಗಳ ಭಂಡತನದ ಪ್ರದರ್ಶನ ಮಾಡುತ್ತಿದ್ದು, ಹಗಲು ರಾತ್ರಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ನಮ್ಮನ್ನು ಕಾಯುವ ನಮಗೆ ರಕ್ಷಣೆ ನೀಡುವ ಯೋಧರು ಗಡಿಯಲ್ಲಿ ಎಷ್ಟು  ಸುರಕ್ಷಿತವಾಗಿದ್ದಾರೆ ಎಂಬುದನ್ನು ತಿಳಿಸುತ್ತದೆ.
ಆದರೆ ಈ ವಿಡಿಯೋವನ್ನು ಯಾವಾಗ ಚಿತ್ರೀಕರಿಸಿದ್ದು, ವಿಡಿಯೋದಲ್ಲಿರುವ ಉಗ್ರರು ಯಾರು ಎಂಬುದರ ಬಗ್ಗೆ ಮಾಹಿತಿ ಇಲ್ಲ.
(ವಾಟ್ಸಪ್ ವಿಡಿಯೋ)

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್