ಸಂಗ್ರಹ ಚಿತ್ರ 
ದೇಶ

ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರ: ಜೈಲಿನಲ್ಲಿ ಪಾಕ್ ಕೈದಿಯ ಭೀಕರ ಕೊಲೆ!

ಪುಲ್ವಾಮಾ ಉಗ್ರ ದಾಳಿಯಲ್ಲಿ 40 ಭಾರತೀಯ ಯೋಧರ ಹುತಾತ್ಮರಾದ ಬೆನ್ನಲ್ಲೇ ಇದೀಗ ದೇಶದೆಲ್ಲೆಡೆ ಆಕ್ರೋಶ ಹೆಚ್ಚುತ್ತಲೇ ಇದ್ದು ಜೈಪುರದ ಕೇಂದ್ರ ಕಾರಾಗೃಹದಲ್ಲಿ ಪಾಕ್ ಕೈದಿಯನ್ನು ಭಾರತೀಯ ಕೈದಿಗಳು...

ನವದೆಹಲಿ: ಪುಲ್ವಾಮಾ ಉಗ್ರ ದಾಳಿಯಲ್ಲಿ 40 ಭಾರತೀಯ ಯೋಧರ ಹುತಾತ್ಮರಾದ ಬೆನ್ನಲ್ಲೇ ಇದೀಗ ದೇಶದೆಲ್ಲೆಡೆ ಆಕ್ರೋಶ ಹೆಚ್ಚುತ್ತಲೇ ಇದ್ದು ಜೈಪುರದ ಕೇಂದ್ರ ಕಾರಾಗೃಹದಲ್ಲಿ ಪಾಕ್ ಕೈದಿಯನ್ನು ಭಾರತೀಯ ಕೈದಿಗಳು ಬಡಿದು ಕೊಂದಿದ್ದಾರೆ. 
ಇಬ್ಬರು ಭಾರತೀಯ ಕೈದಿಗಳು ಈ ಕೃತ್ಯವನ್ನೆಸಗಿದ್ದು ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಈ ಕೃತ್ಯವನ್ನೆಸಗಿದ್ದಾರೆ ಎಂಬುದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದುಬಂದಿದೆ. 
ಅಂತಾರಾಷ್ಟ್ರೀಯ ಜಲ ಗಡಿ ಉಲ್ಲಂಘಿಸಿದ ಆರೋಪದಡಿ ಭಾರತ, ಪಾಕ್, ಶ್ರೀಲಂಕಾ ಸೇರಿದಂತೆ ನೆರೆಹೊರೆಯ ದೇಶಗಳ ಮೀನುಗಾರರು ಆಗಾಗ ಬಂಧನಕ್ಕೊಳಪಡುತ್ತಲೇ ಇರುತ್ತಾರೆ. ಅದೇ ರೀತಿ ಈ ಪಾಕ್ ಮೂಲದವನನ್ನು ಬಂಧಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT