ರಜನೀಕಾಂತ್- ವಿಜಯ್ ಕಾಂತ್ 
ದೇಶ

ಕುತೂಹಲ ಮೂಡಿಸಿದ ರಜನೀಕಾಂತ್ ಡಿಎಂಡಿಕೆ ಮುಖಂಡ ವಿಜಯಕಾಂತ್ ಭೇಟಿ!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿಕೆ ನೀಡಿದ್ದರು, ಆದರೆ ಅದರ ಬೆನ್ನಲ್ಲೇ ನಟ ರಜನಿಕಾಂತ್ ...

ಚೆನ್ನೈ:  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿಕೆ ನೀಡಿದ್ದರು, ಆದರೆ ಅದರ ಬೆನ್ನಲ್ಲೇ ನಟ ರಜನಿಕಾಂತ್ ಡಿಎಂಡಿಕೆ ಸಂಸ್ಥಾಪಕ ವಿಜಯಕಾಂತ್ ಅವರನ್ನು ಭೇಟಿ ಮಾಡಿದ್ದಾರೆ.
ರಜನಿಕಾಂತ್- ವಿಜಯ್ ಕಾಂತ್ ಭೇಟಿ ಎಲ್ಲರಲ್ಲೂ ಸಾಕಷ್ಟು ನಿರೀಕ್ಷೆ ಮೂಡಿಸಿದೆ, ಆದರೆ ಇದು ರಾಜಕೀಯ ಭೇಟಿಯಲ್ಲ, ಅವರ ಆರೋಗ್ಯ ವಿಚಾರಿಸಲು ಅವರ ನಿವಾಸಕ್ಕೆ ತೆರಳಿದ್ದಾಗಿ ರಜನೀಕಾಂತ್ ಹೇಳಿದ್ದಾರೆ.
ಇದರಲ್ಲಿ ಯಾವುದೇ ರಾಜಕೀಯ ಬೆರೆಸಬೇಡಿ ಎಂದು ನಟ ರಜನಿಕೀಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.. ಲೋಕಸಭೆ ಚುನಾವಣೆಯಲ್ಲಿ  ಪಿಎಂಕೆಗೆ ನೀಡುವಷ್ಟೇ ಸೀಟುಗಳನ್ನು ಸಮಾನವಾಗಿ ಡಿಎಂಡಿಕೆಗೂ ನೀಡಬೇಕು ಎನ್ನುವುದು, ವಿಜಯ್ ಕಾಂತ್ ವಾದ. ಪಿಎಂಕೆ 7 ಸೀಟು ನೀಡಲಾಗಿದ್ದು ಡಿಎಂಡಿಕೆಗೆ ಅದಕ್ಕಿಂತ ಒಂದು ಹೆಚ್ಚಿನ ಸೀಟು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ