ತಿರುಪತಿಯಲ್ಲಿ ಪಂಚೆ ಕಟ್ಟಿ ನಡೆಯಲು ತಿಣುಕಾಡಿದ ರಾಹುಲ್ ಗಾಂಧಿ: ವಿಡಿಯೋ ವೈರಲ್ 
ದೇಶ

ತಿರುಪತಿಯಲ್ಲಿ ಪಂಚೆ ಕಟ್ಟಿ ನಡೆಯಲು ತಿಣುಕಾಡಿದ ರಾಹುಲ್ ಗಾಂಧಿ: ವಿಡಿಯೋ ವೈರಲ್

ಚುನಾವಣೆ ಸಂದರ್ಭಗಳಲ್ಲಿ ಹೆಚ್ಚು ದೇವಾಲಯಗಳಿಗೆ ಭೇಟಿ ನೀಡುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಫೆ.22 ರಂದು ತಿರುಪತಿ ದೇವಾಲಯಕ್ಕೆ ಬೆಟ್ಟ ಹತ್ತಿ ನಡೆದು ಹೋಗಿದ್ದರು.

ತಿರುಪತಿ: ಚುನಾವಣೆ ಸಂದರ್ಭಗಳಲ್ಲಿ ಹೆಚ್ಚು ದೇವಾಲಯಗಳಿಗೆ ಭೇಟಿ ನೀಡುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಫೆ.22 ರಂದು ತಿರುಪತಿ ದೇವಾಲಯಕ್ಕೆ ಬೆಟ್ಟ ಹತ್ತಿ ನಡೆದು ಹೋಗಿದ್ದರು.
ದೇವಾಲಯಕ್ಕೆ ತೆರಳುವುದಕ್ಕೂ ಮುನ್ನ ರಾಹುಲ್ ಗಾಂಧಿ ಕಚ್ಚೆ ಪಂಚೆ ಕಟ್ಟಿ ತೆರಳಿದ್ದರು. ಆದರೆ ಪಂಚೆ ಕಟ್ಟಿದ್ದ ರಾಹುಲ್ ಗಾಂಧಿಗೆ ಆರಾಮಾಗಿ ನಡೆಯುವುದಕ್ಕಾಗದೇ ತಿಣುಕಾಡಿದ ವಿಡಿಯೋ ಈಗ ವೈರಲ್ ಆಗತೊಡಗಿದೆ. 
ಕೆಲವರು ರಾಹುಲ್ ಗಾಂಧಿ ಪಂಚೆ ಕಟ್ಟಿ ನಡೆಯುತ್ತಿರುವ ವಿಡಿಯೋವನ್ನು ಕೆಲವರು ಟ್ರೋಲ್ ಕೂಡಾ ಮಾಡಿದ್ದು, ಪಂಚೆ ಕಟ್ಟು ನಡೆಯಲು ಸಾಧ್ಯವಾಗದೇ ಇರುವವರು ದೇಶವನ್ನು ಕಟ್ಟಿ ನಡೆಸುತ್ತಾರಾ? ಎಂದು ಕೇಳಿ ಟ್ರೋಲ್ ಮಾಡಲಾಗಿರುವ ವಿಡಿಯೋ ಸಹ ವೈರಲ್ ಆಗತೊಡಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Cyclone 'Montha'- ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಭೂಕುಸಿತ ಸಂಭವ ಸಾಧ್ಯತೆ

ಕುರ್ಚಿ ಕದನ: ಡಿಕೆಶಿ ಹತ್ತಿಕ್ಕಲು ಸಿದ್ದು ಗೇಮ್ ಪ್ಲಾನ್; CM ಹುದ್ದೆಗೆ ಮುನಿಯಪ್ಪ ಹೆಸರು ಕೇಳಿಬರಲು ಕಾರಣವೇನು?

ಶುಭ ಕಾರ್ಯಕ್ಕೆ ಯಾವುದು ಉತ್ತಮ? ಶುಕ್ಲ ಪಕ್ಷ- ಕೃಷ್ಣ ಪಕ್ಷಗಳ ನಡುವಿನ ವ್ಯತ್ಯಾಸವೇನು; ಪಂಚಾಂಗದಲ್ಲಿ 'ತಿಥಿ'ಗೆ ಏಕೆ ಪ್ರಾಮುಖ್ಯತೆ?

ಶಿವಕುಮಾರ್‌ CM ಆಗಲೇಬೇಕು: ಅನಾಗರಿಕರಂತೆ ವರ್ತಿಸುತ್ತಿರುವ ಪ್ರದೀಪ್ ಈಶ್ವರ್ -ಪ್ರತಾಪ್ ಸಿಂಹನನ್ನು ಒದ್ದು ಒಳಗೆ ಹಾಕಬೇಕು; ವಿಶ್ವನಾಥ್

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

SCROLL FOR NEXT