ಸಂಗ್ರಹ ಚಿತ್ರ 
ದೇಶ

ಕುಂಭ ಮೇಳದಲ್ಲಿ ಮೋದಿ ಶಾಹಿ ಸ್ನಾನ: ಮಾಯಾವತಿ ವಾಗ್ದಾಳಿ

ಇತರ ರಾಜ್ಯಗಳ ಕಡೆಗಣನೆ, ವಿಶ್ವಾಸಘಾತುಕತೆ ಹಾಗೂ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದ ಪ್ರಧಾನಿ ಮೋದಿ ಇವುಗಳ ದೋಷದಿಂದ ಮುಕ್ತಿ ಪಡೆಯಲು ತ್ರಿವೇಣಿ ಸಂಗಮದಲ್ಲಿ ಶಾಹಿಸ್ನಾನ ಮಾಡಿದ್ದಾರೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.

ಲಖನೌ: ಇತರ ರಾಜ್ಯಗಳ ಕಡೆಗಣನೆ, ವಿಶ್ವಾಸಘಾತುಕತೆ  ಹಾಗೂ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದ  ಪ್ರಧಾನಿ ಮೋದಿ  ಇವುಗಳ ದೋಷದಿಂದ  ಮುಕ್ತಿ ಪಡೆಯಲು ತ್ರಿವೇಣಿ ಸಂಗಮದಲ್ಲಿ ಶಾಹಿ ಸ್ನಾನ ಮಾಡಿದ್ದಾರೆ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ  ವಾಗ್ದಾಳಿ ನಡೆಸಿದ್ದಾರೆ.

ಜಿಎಸ್ ಟಿ, ನೋಟು ಅಮಾನ್ಯತೆ,  ಕೋಮುವಾದ, ಜಾತಿವಾದ, ಪ್ರತಿಕಾರದಿಂದ  ಸರ್ವಾಧಿಕಾರಿಯಂತೆ ಅಧಿಕಾರ ನಡೆಸಿದ ಮೋದಿ ಹಾಗೂ  ಬಿಜೆಪಿಯನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಟ್ವೀಟ್  ಮಾಡಿದ್ದಾರೆ.
 ತಿಂಗಳಿಗೆ 500 ಅಥವಾ ಪ್ರತಿದಿನ 17 ರೂ. ನೀಡುವುದು ಶ್ರಮಜೀವಿ ರೈತರಿಗೆ ಮಾಡಿದ ಅಪಮಾನವಾಗಿದೆ. ಇದು ಬಿಜೆಪಿಯ ಅಪಕ್ವತೆಯ ಚಿಂತನೆಯನ್ನು ತೋರಿಸುತ್ತದೆ ಎಂದು ಮಾಯಾವತಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT