ವಿಂಗ್ ಕಮಾಂಡರ್ ಅಭಿನಂದನ್ 
ದೇಶ

'ನಾನು ಹೇಳುವುದಿಲ್ಲ...': ಶತ್ರುಗಳೆದುರು ಸೇನಾ ಮಾಹಿತಿ ಬಹಿರಂಗಕ್ಕೆ ನಿರಾಕರಿಸಿದ ಯೋಧ ಅಭಿನಂದನ್!

ಭಾರತೀಯ ವಾಯುಗಡಿ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನದ ಎಫ್-16 ಮೇಲೆ ಪ್ರತಿ ದಾಳಿ ಕಾರ್ಯಾಚರಣೆಯಲ್ಲಿ ಪಾಕ್ ಗಡಿಯಲ್ಲಿ ಬಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಸೆರೆ ಹಿಡಿದಿದೆ.

ನವದೆಹಲಿ: ಭಾರತೀಯ ವಾಯುಗಡಿ ಉಲ್ಲಂಘನೆ ಮಾಡಿದ್ದ ಪಾಕಿಸ್ತಾನದ ಎಫ್-16 ಮೇಲೆ ಪ್ರತಿ ದಾಳಿ ಕಾರ್ಯಾಚರಣೆಯಲ್ಲಿ ಪಾಕ್ ಗಡಿಯಲ್ಲಿ ಬಿದ್ದ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಸೆರೆ ಹಿಡಿದಿದೆ. 
ಈ ಕಾರ್ಯಾಚರಣೆಯಲ್ಲಿ ಮಿಗ್-21 ಯುದ್ಧ ವಿಮಾನ ಪತನಗೊಂಡಿದ್ದೂಅಲ್ಲದೇ ಈಗ ವಿಂಗ್ ಕಮಾಂಡರ್ ಅಭಿನಂದನ್ ಈಗ ಪಾಕಿಸ್ತಾನದ ವಶದಲ್ಲಿರುವುದು ಆತಂಕ ಮೂಡಿಸಿದೆ. ತನ್ನ ಸೆರೆಯಲ್ಲಿರುವ ಯೋಧನಿಂದ ಭಾರತೀಯ ಸೇನೆಗೆ ಸಂಬಂಧಿಸಿದ ಮಹತ್ವದ ಮಾಹಿತಿ ಪಡೆಯಲು ಪಾಕಿಸ್ತಾನ ಯತ್ನಿಸಿದೆ. ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಹೆಚ್ಚಿನ ಮಾಹಿತಿ ಕೇಳಿದಾಗ, ಜೀವ ಭಯ ಇದ್ದರೂ ಸಹ ನಾನು ನೀವು ಕೇಳಿದ ಮಾಹಿತಿಯನ್ನು ಹೇಳುವಂತಿಲ್ಲ ಎಂದು ಹೇಳಿದ್ದಾರೆ. 
ಅಭಿನಂದನ್ ಗೆ ಜೀವಭಯ ಇದೆಯಾದರೂ ಈ ವರೆಗೂ ಸಹ ಅಭಿನಂದನ್ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

SCROLL FOR NEXT