ಪತನಗೊಂಡ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ 
ದೇಶ

ಕಾಶ್ಮೀರದಲ್ಲಿ ವಾಯುಪಡೆ ಹೆಲಿಕಾಪ್ಟರ್ ಪತನ, ಐವರು ಸಾವು

ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವೊಂದು ಬುಧವಾರ ಪತನಗೊಂಡಿದ್ದು, ಐವರು ಮೃತಪಪಟ್ಟಿದ್ದಾರೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ವೊಂದು ಬುಧವಾರ ಪತನಗೊಂಡಿದ್ದು, ಐವರು ಮೃತಪಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಯುಪಡೆಯ ಎಂಐ- 17 ಹೆಲಿಕಾಪ್ಟರ್ ಇಂದು ಬದ್ಗಾಮ್ ನಿಂದ 10 ಕಿ.ಮೀ. ದೂರದಲ್ಲಿರುವ ಗರೆಂಡ್ ಕಲಾನ್ ಗ್ರಾಮದ ಬಳಿ ಬಯಲು ಪ್ರದೇಶದಲ್ಲಿ ಪತನವಾಗಿದ್ದು, ವಾಯುಪಡೆಯ ನಾಲ್ವರು ಸಿಬ್ಬಂದಿ ಹುತಾತ್ಮರಾಗಿದ್ದಾರೆ. 
ಈ ಅವಘಡದಲ್ಲಿ ಓರ್ವ ನಾಗರಿಕ ಸಹ ಮೃತಪಟ್ಟಿದ್ದು, ಆತನನ್ನು ಸ್ಥಳೀಯ ನಿವಾಸಿ ಕಿಫಾಯತ್ ಹುಸ್ಸೇನ್ ಎಂದು ಗುರುತಿಸಲಾಗಿದೆ. 
ಹೆಲಿಕಾಪ್ಟರ್ ಪತನಕ್ಕೆ ತಾಂತ್ರಿಕ ವೈಫಲ್ಯ ಕಾರಣ ಎಂದು ಐಎಎಫ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT