ಗಡಿಯಲ್ಲಿ ಯುದ್ಧದ ವಾತಾವರಣ: ಎಲ್ಒಸಿಯಲ್ಲಿ ಟ್ಯಾಂಕ್ ಗಳನ್ನು ನಿಲ್ಲಿಸಿದ ಪಾಕಿಸ್ತಾನ, ಪ್ರಕ್ಷುಬ್ಧ ವಾತಾವರಣ
ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾದಂತಿದ್ದು, ಸಿಯಾಲ್ ಕೋಟ್ ನ ಎಲ್ಒಸಿಯಲ್ಲಿ ಟ್ಯಾಂಕ್ ಗಳನ್ನು ನಿಲ್ಲಿಸಿದ್ದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಶ್ರೀನಗರ: ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾದಂತಿದ್ದು, ಸಿಯಾಲ್ ಕೋಟ್ ನ ಎಲ್ಒಸಿಯಲ್ಲಿ ಟ್ಯಾಂಕ್ ಗಳನ್ನು ನಿಲ್ಲಿಸಿದ್ದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಬೆಳಿಗ್ಗೆಯಿಂದಲೇ ಪಾಕಿಸ್ತಾನ ಸೇನೆ ಎಲ್ ಒಸಿ ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಟ್ಯಾಂಕ್ ಗಳನ್ನು ನಿಲ್ಲಿಸಲಾಗಿದ್ದು ಸಿಯಾಲ್ ಕೋಟ್ ನಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಪಾಕಿಸ್ತಾನದ ಫೈಟರ್ ಜೆಟ್ ನ್ನು ಉರುಳಿಸಲಾಗಿದ್ದು, ಪರಿಸ್ಥಿತಿ ಮತ್ತಷ್ಟು ಆತಂಕಕಾರಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.