ಭಾರತದ ವಾಯುಗಡಿ ಉಲ್ಲಂಘಿಸಿದ ಪಾಕಿಸ್ತಾನದಿಂದ ಗಡಿಯಲ್ಲಿ ಬಾಂಬ್ ದಾಳಿ! 
ದೇಶ

ಭಾರತದ ವಾಯುಗಡಿ ಉಲ್ಲಂಘಿಸಿದ ಪಾಕಿಸ್ತಾನದಿಂದ ಗಡಿಯಲ್ಲಿ ಬಾಂಬ್ ದಾಳಿ ವರದಿ!

ಭಾರತೀಯ ವಾಯು ಪಡೆ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮರುದಿನ ಪಾಕಿಸ್ತಾನದ ಸೇನೆ ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು

ನವದೆಹಲಿ: ಭಾರತೀಯ ವಾಯು ಪಡೆ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಕ್ಯಾಂಪ್ ಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಮರುದಿನ ಪಾಕಿಸ್ತಾನದ ಸೇನೆ ಭಾರತೀಯ ಯೋಧರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಯತ್ನಿಸಿದೆ. 
ಫೆ.27 ರಂದು ಬೆಳಿಗ್ಗೆ ಜಮ್ಮು-ಕಾಶ್ಮೀರದ ರಜೌರಿ ಹಾಗೂ ನೌಶೇರಾಗಳಲ್ಲಿ ವಾಯುಗಡಿಯನ್ನು  ಉಲ್ಲಂಘನೆ ಮಾಡಿದ್ದು ಬಾಂಬ್ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದೇ ವೇಳೆ ಪಾಕಿಸ್ತಾನದ ಉಗ್ರರು ಭಾರತದ ವಿಮಾನಗಳನ್ನು ಹೈಜಾಕ್ ಮಾಡುವ ಸಾಧ್ಯತೆ ಇರುವುದರಿಂದ ಜಮ್ಮು-ಕಾಶ್ಮೀರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 
ಇನ್ನು ಶ್ರೀನಗರ, ಲೆಹ್, ಪಠಾಣ್ ಕೋಟ್ ಗಳಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!