ಅಭಿನಂದನ್ 
ದೇಶ

ವಿಂಗ್ ಕಮಾಂಡರ್ ಅಭಿನಂದನ್‌ರನ್ನು ಭಾರತಕ್ಕೆ ಕಳುಹಿಸಿ: ಪಾಕಿಸ್ತಾನದಲ್ಲಿ ವ್ಯಾಪಕ ಕೂಗು!

ಭಾರತೀಯ ವಾಯಸೇನೆಯ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನ ಮತ್ತು ಭಾರತ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು ಈ ಮಧ್ಯೆ ಭಾರತೀಯ ವಾಯುಸೇನೆಯ ವಿಂಗ್...

ನವದೆಹಲಿ: ಭಾರತೀಯ ವಾಯಸೇನೆಯ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನ ಮತ್ತು ಭಾರತ ನಡುವೆ ಯುದ್ಧದ ಕಾರ್ಮೋಡ ಆವರಿಸಿದ್ದು ಈ ಮಧ್ಯೆ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಪಾಕಿಸ್ತಾನ ಬಂಧಿಸಿದ್ದು ಅವರನ್ನು ಕೂಡಲೇ ಭಾರತಕ್ಕೆ ಕಳುಹಿಸಿ ಎಂಬ ಕೂಗೂ ಪಾಕಿಸ್ತಾನದಲ್ಲಿ ವ್ಯಾಪಕವಾಗುತ್ತಿದೆ.
ನಿನ್ನೆ ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಗಸ್ತು ತಿರುಗುತ್ತಿದ್ದಾಗ ಜೆಟ್ ಪತನಗೊಂಡಿತ್ತು. ಈ ವೇಳೆ ವಿಂಗ್ ಕಮಾಂಡರ್ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಸುರಕ್ಷಿತವಾಗಿ ಇಳಿದಿದ್ದರು. ಆಗ ಅಲ್ಲಿನ ಜನತೆ ಅಭಿನಂದನ್ ರನ್ನು ಹಿಡಿದು ಚೆನ್ನಾಗಿ ಥಳಿಸಿದ್ದು ಈ ವೇಳೆ ಅಲ್ಲಿಗೆ ಬಂದ ಪಾಕ್ ಸೇನೆ ಅಭಿನಂದನ್ ರನ್ನು ತಮ್ಮ ವಶಕ್ಕೆ ಪಡೆದರು.
ಇದೀಗ ದೇಶಾದ್ಯಂತ ಅಭಿನಂದನ್ ಸುರಕ್ಷಿತವಾಗಿ ಭಾರತಕ್ಕೆ ಬರಲಿ ಎಂಬ ಕೂಗು ಜೋರಾಗಿದೆ. ಇದೇ ವೇಳೆ ಪಾಕಿಸ್ತಾನದಲ್ಲೂ ಸಹ ಸ್ಥಳೀಯರು ಸಾಮಾಜಿಕಾ ಜಾಲತಾಣಗಳಲ್ಲಿ ಅಭಿನಂದನ್ ರನ್ನು ಭಾರತಕ್ಕೆ ಕಳುಹಿಸಿ ಎಂಬ ಸಂದೇಶಗಳನ್ನು ಹಾಕುವ ಮೂಲಕ ಬಹಿರಂಗವಾಗಿ ಭಾರತಕ್ಕೆ ನೆರವಾಗುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್