ನಟಿ ಶ್ರೀರೆಡ್ಡಿ 
ದೇಶ

ಶಬರಿಮಲೆ ವಿವಾದ: ದೇವಾಲಯದ ಸಂಪ್ರದಾಯಕ್ಕೆ ಬೆಲೆ ಕೊಡಿ, ಹಿಂದೂ ಧರ್ಮ ರಕ್ಷಿಸಿ- ನಟಿ ಶ್ರೀರೆಡ್ಡಿ

ಶಬರಿಮಲೆಗೆ ಇಬ್ಬರು ಮಹಿಳೆಯರು ಪ್ರವೇಶಿಸಿದ್ದು, ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಟಾಲಿವುಡ್ ನಟಿ ಶ್ರೀ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದಾರೆ.

ಶಬರಿಮಲೆಗೆ ಇಬ್ಬರು  ಮಹಿಳೆಯರು ಪ್ರವೇಶಿಸಿದ್ದು, ದೇಶಾದ್ಯಂತ ಈ ಬಗ್ಗೆ ಚರ್ಚೆಯಾಗುತ್ತಿದೆ.  ಈ ಬಗ್ಗೆ ಟಾಲಿವುಡ್ ನಟಿ ಶ್ರೀ ರೆಡ್ಡಿ ಸಹ ಪ್ರತಿಕ್ರಿಯೆ ನೀಡಿದ್ದಾರೆ. 
ವಿವಾದದ ಬಗ್ಗೆ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀರೆಡ್ಡಿ, ಮಹಿಳೆಯರು ದೇವಾಲಯ ಪ್ರವೇಶಿಸುತ್ತಿರುವ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ. "ನಾನು ಹೆಣ್ಣುಮಕ್ಕಳನ್ನು ಗೌರವಿಸುತ್ತೇನೆ, ಏಕೆಂದರೆ ಅವರು ಕೆಲವು ಮೌಲ್ಯಗಳನ್ನು ಹೊಂದಿರುತ್ತಾರೆ.   ಆದ್ದರಿಂದ ದೇವಾಲಯದ ಸಂಪ್ರದಾಯಗಳಿಗೂ ಬೆಲೆ ನೀಡಿ, ಹಿಂದೂ ಧರ್ಮವನ್ನು ರಕ್ಷಿಸಿ, ಅಯ್ಯಪ್ಪ ದೇವರು, ಧಾರ್ಮಿಕ ಮೌಲ್ಯಗಳನ್ನು ಗೌರವಿಸಬೇಕೆಂಬುದು ನನ್ನ ನಂಬಿಕೆ, ದೇವರಿಗೆ ಅಪಚಾರವೆಸಗಿದರೆ ಅದು ಹೆಣ್ಣುಮಕ್ಕಳ ಭವಿಷ್ಯಕ್ಕೆ ಮಾರಕವಾಗಬಹುದು ಎಂದು ನಟಿ ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP