ನವದೆಹಲಿ: ಲೋಕಸಭಾ ಚುನಾವಣೆ ಜೊತೆಯಲ್ಲಿಯೇ ಜಮ್ಮು- ಕಾಶ್ಮೀರ ಚುನಾವಣೆ ನಡೆಸಲು ಚುನಾವಣಾ ಆಯೋಗ ಅಪೇಕ್ಷಿಸಿದರೆ ಕೇಂದ್ರ ಸರ್ಕಾರ ಯಾವುದೇ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ
ಲೋಕಸಭೆಯಲ್ಲಿ ಈಗಾಗಲೇ ಅನುಮೋದನೆಗೊಂಡಿದ್ದ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಬಗ್ಗೆ ಶಾಸನಬದ್ಧ ನಿರ್ಣಯ ರಾಜ್ಯಸಭೆಯಲ್ಲಿಯೂ ಧ್ವನಿಮತದಿಂದ ಅಂಗೀಕಾರಗೊಂಡಿತು.