ದೇವೇಂದ್ರ ಫಡ್ನವೀಸ್ 
ದೇಶ

2050 ರೊಳಗೆ ಮಹಾರಾಷ್ಟ್ರದವರು ಪಿಎಂ ಆಗಿ ದೇಶ ಆಳುವುದು ಖಚಿತ: ಫಡ್ನವೀಸ್

2050 ನೇ ಇಸವಿಯೊಳಗೆ ಮಹಾರಾಷ್ಟ್ರದಿಂದ ಒಬ್ಬರಿಗಿಂತ ಹೆಚ್ಚು ಮಂದಿ ದೇಶದ ಪ್ರಧಾನಿಯಾಗಿ ಆಳ್ವಿಕೆ ನಡೆಸುತ್ತಾರೆ ಎಂದು ..

ನಾಗಪುರ: 2050 ನೇ ಇಸವಿಯೊಳಗೆ ಮಹಾರಾಷ್ಟ್ರದಿಂದ ಒಬ್ಬರಿಗಿಂತ ಹೆಚ್ಚು ಮಂದಿ  ದೇಶದ ಪ್ರಧಾನಿಯಾಗಿ ಆಳ್ವಿಕೆ ನಡೆಸುತ್ತಾರೆ ಎಂದು ಮುಖ್ಯಮಂತ್ರಿ ದೇವೇಂದ್ ಫಡ್ನವೀಸ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ನಾಗಪುರದಲ್ಲಿ ನಡೆದ 16ನೇ ಜಾಗತಿಕ ಮರಾಠಿ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಯಾರಾದರೂ ನಿಜವಾದ ಅರ್ಥದಲ್ಲಿ ಭಾರತವನ್ನು ಆಳುತ್ತಾರೆ ಎಂದಾದರೇ ಅದರಲ್ಲಿ ಬಬ್ಬರಿಗಿಂತ ಹೆಚ್ಚುು ಮಹಾರಾಷ್ಟ್ರದವರು ಇರುತ್ತಾರೆ, ನಾವು ಮಹಾರಾಷ್ಟ್ರಿಗರು  ನಮಗೆ ಆ ಸಾಮರ್ಥ್ಯ ಇದೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಮಹಾರಾಷ್ಟ್ರದವರೊಬ್ಬರು ಪ್ರಧಾನಿಯಾಗುವ ಅವಕಾಶವಿರುತ್ತದೆ, ಎಂದು ಹೇಳಿದ್ದಾರೆ, ಇತಿಹಾಸದಲ್ಲಿ ಹಲವು ಮಹಾರಾಷ್ಟ್ರಿಗರು ವಿವಿಧ ಕಾಲಘಟ್ಟದಲ್ಲಿ ಆಳ್ವಿಕೆ ನಡೆಸಿರುವ ಉದಾಹರಣೆಯಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video