ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: ಬಿಜೆಪಿ ದಲಿತ ರ‍್ಯಾಲಿಗಾಗಿ 5 ಸಾವಿರ ಕೆಜಿ ಕಿಚಡಿ ತಯಾರು!

ರಾಷ್ಟ್ರ ರಾಜಧಾನಿ ದೆಲಿಯ ರಾಮಲೀಲಾ ಮೈದಾನದಲ್ಲಿ ಇಂದು ಆಯೋಜಿಸಿರುವ ಬಿಜೆಪಿ ದಲಿತ ರ‍್ಯಾಲಿಗಾಗಿ 5 ಸಾವಿರ ಕೆಜಿ ಕಿಚಡಿಯನ್ನು ತಯಾರಿಸಲಾಗುತ್ತಿದೆ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಲಿಯ ರಾಮಲೀಲಾ ಮೈದಾನದಲ್ಲಿ ಇಂದು ಆಯೋಜಿಸಿರುವ ಬಿಜೆಪಿ ದಲಿತ ರ‍್ಯಾಲಿಗಾಗಿ 5 ಸಾವಿರ ಕೆಜಿ ಕಿಚಡಿಯನ್ನು ತಯಾರಿಸಲಾಗುತ್ತಿದೆ.
ರಾಮಲೀಲಾ ಮೈದಾನದಲ್ಲಿನ ದಲಿತರ ಮನೆಗಳಿಂದ ಸಂಗ್ರಹಿಸಿದ ಅಕ್ಕಿ ಮತ್ತು ಬೇಳೆಗಳಿಂದ ಈ ಕಿಚಡಿಯನ್ನು ತಯಾರಿಸಲಾಗುತ್ತಿದ್ದು,  ವಿಶ್ವ ದಾಖಲೆ ಸೃಷ್ಟಿಸುವ ಗುರಿ ಹೊಂದಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಮಹಿಳಾ ಮೀಸಲಾತಿ ಮಸೂದೆ ಅಲ್ಲ, ಸಂವಿಧಾನದ ಮೇಲೆ ಮನುವಾದ ಹೇರುವ ಮಸೂದೆ: ರಾಹುಲ್ ಗಾಂಧಿ

TCS 'ಲವ್ ಜಿಹಾದ್' ಪ್ರಕರಣದ ಸಂಪೂರ್ಣ ಮಾಡ್ಯೂಲ್ ಅನ್ನೇ ಭೇದಿಸುತ್ತೇವೆ: ಮಹಾ ಸಿಎಂ ಫಡ್ನವೀಸ್

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!

SCROLL FOR NEXT