ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ 
ದೇಶ

ಸಂಸತ್ತಿನಲ್ಲಿ 2 ಗಂಟೆಗಳ ಕಾಲ ಮಾತನಾಡಿದ ರಕ್ಷಣಾ ಸಚಿವರು ನನ್ನ 2 ಸರಳ ಪ್ರಶ್ನೆಗೆ ಉತ್ತರಿಸಲಿಲ್ಲ: ರಾಹುಲ್

ಸಂಸತ್ತಿನಲ್ಲಿ 2 ಗಂಟೆಗಳ ಕಾಲ ಮಾತನಾಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನಾನು ಕೇಳಿದ್ದ 2 ಸರಳ ಪ್ರಶ್ನೆಗಳಿಗೆ ಉತ್ತರ ನೀಡಲೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ...

ನವದೆಹಲಿ: ಸಂಸತ್ತಿನಲ್ಲಿ 2 ಗಂಟೆಗಳ ಕಾಲ ಮಾತನಾಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನಾನು ಕೇಳಿದ್ದ 2 ಸರಳ ಪ್ರಶ್ನೆಗಳಿಗೆ ಉತ್ತರ ನೀಡಲೇ ಇಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ. 
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ, ರಫೇಲ್ ಒಪ್ಪಂದ ಕುರಿತು ರಕ್ಷಣಾ ಸಚಿವರು ಸ್ಪಷ್ಟನೆ ನೀಡಿದ್ದರು. ಆದರೆ, ಇಡೀ ದೇಶದ ಜನರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೇಳುತ್ತಿರುವ 2 ಸರಳ ಪ್ರಶ್ನೆಗಳಿಗೆ ಮಾತ್ರ ಅವರು ಉತ್ತರಿಸಲೇ ಇಲ್ಲ ಎಂದು ಕಾಲೆಳೆದಿದ್ದಾರೆ.
ರಕ್ಷಣಾ ಸಚಿವರು ಮಾತನಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿರುವ ರಾಹುಲ್ ಗಾಂಧಿಯವರು, 2 ಗಂಟೆಗಳ ಕಾಲ ರಕ್ಷಣಾ ಸಚಿವರು ಸದನದಲ್ಲಿ ಮಾತನಾಡಿದರು. ಆದರೆ, ನಾನು ಕೇಳಿದ್ದ 2 ಸರಳ ಪ್ರಶ್ನೆಗೆ ಉತ್ತರಿಸಲೇ ಇಲ್ಲ. ಈ ವಿಡಿಯೋವನ್ನು ನೋಡಿ, ಶೇರ್ ಮಾಡಿ. ಪ್ರತೀಯೊಬ್ಬ ಭಾರತೀಯನೂ ಪ್ರಧಾನಿ ಹಾಗೂ ಅವರ ಸಚಿವರನ್ನು ರಫೇಲ್ ಕುರಿತು ಪ್ರಶ್ನೆಗಳನ್ನು ಕೇಳುವಂತಾಗಲಿ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT