ಮಮತಾ ಬ್ಯಾನರ್ಜಿ 
ದೇಶ

ದೇಶದ ಪ್ರಧಾನಮಂತ್ರಿಯಾಗಲು ಮಮತಾ ಬ್ಯಾನರ್ಜಿ ಉತ್ತಮ ಅಭ್ಯರ್ಥಿ: ಪ.ಬಂಗಾಳ ಬಿಜೆಪಿ ಅಧ್ಯಕ್ಷ

ದೇಶದ ಪ್ರಧಾನಮಂತ್ರಿ ಸ್ಥಾನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಉತ್ತಮ ಆಯ್ಕೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷಣ್ ಅವರು ಹೇಳಿದ್ದಾರೆ...

ಕೋಲ್ಕತಾ: ದೇಶದ ಪ್ರಧಾನಮಂತ್ರಿ ಸ್ಥಾನಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಉತ್ತಮ ಆಯ್ಕೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷಣ್ ಅವರು ಹೇಳಿದ್ದಾರೆ. 
ಮಮತಾ ಬ್ಯಾನರ್ಜಿಯವರ 64ನೇ ಜನ್ಮ ದಿನವಾದ ಶನಿವಾರ ಶುಭಾಶಯಗಳನ್ನು ತಿಳಿಸಿರುವ ದಿಲೀಪ್ ಅವರು, ಪ್ರಧಾನಮಂತ್ರಿ ಆಯ್ಕೆಯನ್ನು ಪಶ್ಚಿಮ ಬಂಗಾಳದಿಂದ ಮಾಡುವುದಾದರೆ, ಮಮತಾ ಅವರಿಗೆ ಉತ್ತಮ ಅವಕಾಶವಿದೆ. ಅವರು ಮುಂದಿನ ಪ್ರಧಾನಮಂತ್ರಿಗಳಾಗುವ ಕನಸು ಕಾಣುತ್ತಿದ್ದಾರೆ. ಆದ್ದರಿಂದ ಅವರಿಗೆ ಶುಭಕೋರುತ್ತೇನೆಂದು ಹೇಳಿದ್ದಾರೆ. 
ಮಾಜಿ ಮುಖ್ಯಮಂತ್ರಿ ಜ್ಯೋತಿ ಬಸು ಕೂಡ ಪಶ್ಚಿಮ ಬಂಗಾಳದಿಂದ ಮೊದಲ ಪ್ರಧಾನಮಂತ್ರಿಯಾಗಬಹುದಿತ್ತು. ಆದರೆ, ಅದಕ್ಕೆ ಅವರ ಪಕ್ಷವೇ ಬಿಡಲಿಲ್ಲ. ಈಗಾ ಪಶ್ಚಿಮ ಬಂಗಾಳದಿಂದ ಯಾರನ್ನಾದರೂ ಆರಿಸಿದರೆ ಮಮತಾ ಅವರೇ ಮೊದಲ ಆಯ್ಕೆಯಾಗಲಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel