ಸಾಂದರ್ಭಿಕ ಚಿತ್ರ 
ದೇಶ

ಮಧ್ಯಪ್ರದೇಶ: ಹಸಿವು ತಾಳಲಾರದೇ ಕೀಟನಾಶಕ ಸೇವಿಸಿದ ಬಾಲಕ!

ನಿರಂತರ ಹಸಿವಿನಿಂದ ಬಳಲುತ್ತಿದ್ದ ಬುಡಕಟ್ಟು ಜನಾಂಗದ ಬಾಲಕನೊಬ್ಬ ಹಸಿಲು ತಾಳಲಾರದೇ ಕೀಟನಾಶಕ ಕುಡಿದಿರುವ ದಾರುಣ ಘಟನೆ ಮಧ್ಯಪ್ರದೇಶದ ರಾಟ್ಲಾಂ ..

ನವದೆಹಲಿ: ನಿರಂತರ ಹಸಿವಿನಿಂದ ಬಳಲುತ್ತಿದ್ದ ಬುಡಕಟ್ಟು ಜನಾಂಗದ ಬಾಲಕನೊಬ್ಬ ಹಸಿಲು ತಾಳಲಾರದೇ ಕೀಟನಾಶಕ ಕುಡಿದಿರುವ ದಾರುಣ ಘಟನೆ ಮಧ್ಯಪ್ರದೇಶದ  ರಾಟ್ಲಾಂ ಜಿಲ್ಲೆಯಲ್ಲಿ ನಡೆದಿದೆ.
ಈ ಸಂಬಂಧ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧಿಕಾರಿ ಸ್ಥಳಕ್ಕೆ ತೆರಳಿದ್ದಾರೆ,
ಡಿಸೆಂಬರ್ 31 ರಂದು ಘಟನೆ ನಡೆದಿದ್ದು, ಬಾಲಕನ ವಯಸನ್ನು ಬಹಿರಂಗ ಪಡಿಸಿಲ್ಲ, ಸ್ಥಳೀಯ ಪಡಿತರ ಅಂಗಡಿಯವರು  ಪದೇ ಪದೇ ಮನವಿ ಮಾಡಿದರೂ ಬಾಲಕನಿಗೆ ಗೋದಿ ನೀಡಲಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ, 
ಹೀಗಾಗಿ ಹಸಿವು ತಾಳಲಾರದೇ ಬಾಲಕ ಕೀಟನಾಶಕ ಕುಡಿದಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ, ಈ ಸಂಬಂಧ ಎನ್ ಸಿಪಿಸಿಆರ್ ಶೀಘ್ರವೇ ವರದಿ ಸಲ್ಲಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT