ಫಿಲಿಪ್ ಕೋಟ್ಲರ್ ಪ್ರಶಸ್ತಿಗೆ ಭಾಜನರಾದ ಮೊದಲ ಅದ್ವಿತೀಯ ವಿಶ್ವನಾಯಕ ಪ್ರಧಾನಿ ಮೋದಿ 
ದೇಶ

ಫಿಲಿಪ್ ಕೋಟ್ಲರ್ ಪ್ರಶಸ್ತಿಗೆ ಭಾಜನರಾದ ಮೊದಲ ವಿಶ್ವನಾಯಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ನಾರ್ತ್ ವೆಸ್ಟ್ರನ್ ಯುನಿವರ್ಸಿಟಿಯಿಂದ ಕೊಡಮಾಡಲಾಗುವ ಚೊಚ್ಚಲ ಫಿಲಿಪ್ ಕೋಟ್ಲರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ನಾರ್ತ್ ವೆಸ್ಟ್ರನ್ ಯುನಿವರ್ಸಿಟಿಯಿಂದ ಕೊಡಮಾಡಲಾಗುವ ಚೊಚ್ಚಲ ಫಿಲಿಪ್ ಕೋಟ್ಲರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. 
ವಿಶ್ವಮಟ್ಟದಲ್ಲಿ ಅದ್ವಿತೀಯ ಸಾಧಕ ನಾಯಕರಿಗೆ ಈ ಪ್ರಶಸ್ತಿಯನ್ನು ಈ ಬಾರಿಯಿಂದ ಪ್ರತಿ ವರ್ಷ ನೀಡಲಾಗುತ್ತದೆ. ಪ್ರಶಸ್ತಿಗೆ ಭಾಜನರಾದ ಮೊದಲ ವಿಶ್ವನಾಯಕ ಎಂಬ ಹೆಗ್ಗಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪಾತ್ರರಾಗಿದ್ದಾರೆ.  ಪೀಪಲ್, ಪ್ರಾಫಿಟ್ ಮತ್ತು ಪ್ಲಾನೆಟ್ ಎಂಬ ಮೂರು ಅಂಶಗಳನ್ನಿಟ್ಟುಕೊಂಡು ಅರ್ಹ ಸಾಧಕರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುತ್ತದೆ. 
ಭಾರತಕ್ಕೆ ಪ್ರಧಾನಿ ಮೋದಿ ನೀಡಿರುವ ಅದ್ಭುತ ನಾಯಕತ್ವದ ಕೊಡುಗೆಯನ್ನು ಗುರಿತಿಸಿ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.  ಫಿಲಿಪ್‌ ಕೋಟ್ಲರ್‌ ಅವರು ನಾರ್ತ್‌ ವೆಸ್ಟರ್ನ್ ಯುನಿವರ್ಸಿಟಿಯ ಅತ್ಯಂತ ಪ್ರತಿಭಾನ್ವಿತ  ಮಾರ್ಕೆಟಿಂಗ್‌ ಪ್ರೊಫೆಸರ್‌ ಆಗಿದ್ದು ಅನಾರೋಗ್ಯದ ನಿಮಿತ್ತ  ಪ್ರಶಸ್ತಿ ಪ್ರದಾನಕ್ಕೆ ಗೈರಾಗಿದ್ದರು. ಅವರ ಪರವಾಗಿ ಜಾರ್ಜಿಯದ ಎಮರಿ ವಿವಿ ಯ ಜಗದೀಶ್‌ ಸೇಟ್‌ ಅವರು ಪ್ರಧಾನಿ ಮೋದಿ ಅವರಿಗೆ ಫಿಲಿಪ್‌ ಕೋಟ್ಲರ್‌ ಪ್ರಶಸ್ತಿ ನೀಡಿ ಗೌರವಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್