ಸಂಗ್ರಹ ಚಿತ್ರ 
ದೇಶ

ಶೋಪಿಯಾನ್ : ಭದ್ರತಾ ಪಡೆ- ಉಗ್ರರ ನಡುವೆ ಗುಂಡಿನ ಕಾಳಗ: ಎನ್ ಕೌಂಟರ್ ನಲ್ಲಿ ಇಬ್ಬರ ಹತ್ಯೆ

ಗಡಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ

ಶೋಪಿಯಾನ್: ಗಡಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿದೆ.
ಶೋಪಿಯಾನ್ ನ  ಹೆಪ್ಪಾ ಪ್ರದೇಶದಲ್ಲಿ  ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಮೇರೆಗೆ ಸೇನಾ ಪಡೆ  ಕಾರ್ಯಾಚರಣೆ ಆರಂಭಿಸಿತು.
ಶೋಧ ಕಾರ್ಯಾಚರಣೆ ನಂತರ ಗುಂಡಿನ ಚಕಮಕಿ ಆರಂಭವಾಯಿತು ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಸೇನೇ ಪಡೆ ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ. ಗಡಿಯಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

ಟಿ20 ವಿಶ್ವಕಪ್ ನಲ್ಲಿ ವಿವಾದಾತ್ಮಕ ನಿರ್ಧಾರ: ಸೂರ್ಯ ಕುಮಾರ್ ಯಾದವ್ ಕ್ಷಮೆಯಾಚನೆ!

ಡಾಲರ್ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಪತನ; 92.36ಕ್ಕೆ ಕುಸಿತ

ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು: ಹಾರ್ಮುಜ್ ಜಲಸಂಧಿಯಿಂದ ಮುಂಬೈಗೆ ಬಂದ ಮೊದಲ ತೈಲ ಹಡಗು!

SCROLL FOR NEXT