ಶಾಹ್ ಫೈಸಲ್ 
ದೇಶ

ಸ್ವಚ್ಛ ರಾಜಕೀಯಕ್ಕಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಆಂದೋಲನ ಆರಂಭಿಸಿದ ಶಾಹ್ ಫೈಸಲ್

ಮಾಜಿ ಐಎಎಸ್ ಅಧಿಕಾರಿ ಶಾಹ್ ಫೈಸಲ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಚ್ಛ ರಾಜಕೀಯ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬುಧವಾರ....

ಶ್ರೀನಗರ: ಮಾಜಿ ಐಎಎಸ್ ಅಧಿಕಾರಿ ಶಾಹ್ ಫೈಸಲ್ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಚ್ಛ ರಾಜಕೀಯ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬುಧವಾರ ಸಾರ್ವಜನಿಕರಿಂದ ಹಣ ಸಂಗ್ರಹ ಆಂದೋಲನ ಆರಂಭಿಸಿದ್ದಾರೆ.
ಬದಲಾವಣೆಗಾಗಿ ಜನಾಂದೋಲನ ಆರಂಭಿಸಿರುವುದಾಗಿ 2010ನೇ ಬ್ಯಾಚ್ ನ ಐಎಎಸ್ ಟಾಪರ್ ಶಾಹ್ ಫೈಸಲ್ ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಚ್ಛ ರಾಜಕೀಯ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಈ ಆಂದೋಲನದಲ್ಲಿ ನೀವು ಭಾಗಿಯಾಗಿ ಮತ್ತು ಸಣ್ಣ ಮೊತ್ತದ ದೇಣಿಗೆ ನೀಡುವ ಮೂಲಕ ಶಾ ಫೈಸಲ್ ಗೆ ಬೆಂಬಲ ನೀಡಿ ಎಂದು ಮಾಜಿ ಐಎಎಸ್ ಅಧಿಕಾರಿ ಟ್ವೀಟ್ ಮಾಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಶಾಹ್ ಫೈಸಲ್ ಅವರು, ದೇಣಿಗೆ ನೀಡಲು ಬ್ಯಾಂಕ್ ಖಾತೆಯ ವಿವರ ನೀಡಿದ್ದಾರೆ ಮತ್ತು ಇ-ವ್ಯಾಲೆಟ್ ಮೂಲಕವೂ ಪಾವತಿಸಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!