ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್ 
ದೇಶ

ಅಸ್ಸಾಂ ಎನ್ಆರ್ ಸಿ ಅಂತಿಮಗೊಳಿಸುವ ಗಡುವನ್ನು ಜು.31 ರ ನಂತರ ವಿಸ್ತರಣೆ ಅಸಾಧ್ಯ: ಸುಪ್ರೀಂ ಕೋರ್ಟ್

ಎನ್ ಆರ್ ಸಿ ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಜು.31 ರ ನಂತರ ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ: ಎನ್ ಆರ್ ಸಿ ಅಂತಿಮ ವರದಿಯನ್ನು ತಯಾರಿಸಲು ನೀಡಲಾಗಿರುವ ಗಡುವನ್ನು ಜು.31 ರ ನಂತರ ವಿಸ್ತರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 
ಮುಂಬರುವ ಲೋಕಸಭಾ ಚುನಾವಣೆಯಿಂದ ಎನ್ ಆರ್ ಸಿ ಮೇಲೆ ಪರಿಣಾಮ ಬೀರಬಾರದು, ಇದಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸುಪೀಂ ಕೋರ್ಟ್ ಕೇಳಿದೆ. 
ಅಸ್ಸಾಂ ನ ಮುಖ್ಯ ಕಾರ್ಯದರ್ಶಿ, ಚುನಾವಣಾ ಆಯೋಗ ಹಾಗೂ ಎನ್ ಆರ್ ಸಿ  ಸಂಯೋಜಕರಿಗೆ ಲೋಕಸಭಾ ಚುನಾವಣೆ ಹಾಗೂ ಎನ್ ಆರ್ ಸಿ ಒಟ್ಟಿಗೆ ನಡೆಸುವುದರ ಬಗ್ಗೆ ಸಭೆ ನಡೆಸಲು ಸುಪ್ರೀಂ ಕೋರ್ಟ್ ಸೂಚಿಸಿದ್ದು, 7 ದಿನಗಳಲ್ಲಿ ಸಭೆ ನಡೆಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ ಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT