ಲೋಕಸಭಾ ಚುನಾವಣೆ ಭಾರತೀಯತೆ ಆತ್ಮಕ್ಕಾಗಿ ನಡೆಯುವ ಹೋರಾಟ: ಶಶಿ ತರೂರ್
ಈ ಬಾರಿಯ ಲೋಕಸಭಾ ಚುನಾವಣೆ ಭಾರತೀಯತೆ ಆತ್ಮಕ್ಕಾಗಿ ನಡೆಯುವ ಹೋರಾಟವಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ಜೈಪುರ: ಈ ಬಾರಿಯ ಲೋಕಸಭಾ ಚುನಾವಣೆ ಭಾರತೀಯತೆ ಆತ್ಮಕ್ಕಾಗಿ ನಡೆಯುವ ಹೋರಾಟವಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ಆಡಳಿತ ರೂಢ ಪಕ್ಷಕ್ಕೆ ಹತ್ತಿರದಲ್ಲಿರುವವರು ತಮ್ಮದೇ ಆದ ವಿಭಿನ್ನ ಆಲೋಚನೆಗಳನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.