ಆಂಧ್ರ ಪ್ರದೇಶ; ಗುಂಟೂರಿನಲ್ಲಿ ಶಾಲಾ ವಾಹನ ಮಗುಚಿ ಬಿದ್ದು 17 ವಿದ್ಯಾರ್ಥಿಗಳಿಗೆ ಗಾಯ
ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಮಚರ್ಲ ಎಂಬಲ್ಲಿ ಶಾಲಾ ಬಸ್ ಮಗುಚಿ ಬಿದ್ದು ಹಲವು ಮಕ್ಕಳು...
ಗುಂಟೂರು: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಮಚರ್ಲ ಎಂಬಲ್ಲಿ ಶಾಲಾ ಬಸ್ ಮಗುಚಿ ಬಿದ್ದು ಹಲವು ಮಕ್ಕಳು ಗಾಯಗೊಂಡಿದ್ದಾರೆ.
15 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮತ್ತಿಬ್ಬರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಗಾಯಗೊಂಡ ಮಕ್ಕಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಗ್ಗೆ ಬಸ್ಸಿನ ಚಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.