2008ರ ಅಸ್ಸಾಂ ಸ್ಪೋಟ: ಎನ್ ಡಿಎಫ್ ಬಿ ಮುಖ್ಯಸ್ಥ ಸೇರಿ 14 ಜನ ತಪ್ಪಿತಸ್ಥರು, ಸಿಬಿಐ ನ್ಯಾಯಾಲಯ ತೀರ್ಪು 
ದೇಶ

2008ರ ಅಸ್ಸಾಂ ಸ್ಪೋಟ: ಎನ್ ಡಿಎಫ್ ಬಿ ಮುಖ್ಯಸ್ಥ ಸೇರಿ 14 ಜನ ತಪ್ಪಿತಸ್ಥರು, ಸಿಬಿಐ ನ್ಯಾಯಾಲಯ ತೀರ್ಪು

2008ರಲ್ಲಿ ನಡೆದ ಅಸ್ಸಾಂನ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬೋಡೋಲ್ಯಾಂಡ್ ನ ನ್ಯಾಶನಲ್ ಡೆಮೋಕ್ರಾಟಿಕ್ ಫ್ರಂಟ್ ( ಎನ್ ಡಿಎಫ್ ಬಿ) ರಂಜನ್ ದೈಮರಿ ಹಾಗೂ....

ಗೌಹಾಟಿ: 2008ರಲ್ಲಿ ನಡೆದ ಅಸ್ಸಾಂನ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬೋಡೋಲ್ಯಾಂಡ್ ನ  ನ್ಯಾಶನಲ್ ಡೆಮೋಕ್ರಾಟಿಕ್ ಫ್ರಂಟ್ ( ಎನ್ ಡಿಎಫ್ ಬಿ) ರಂಜನ್ ದೈಮರಿ ಹಾಗೂ ಇತರೆ 14 ಮಂದಿ ದೋಷಿಗಳಾಗಿದ್ದಾರೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಹೇಳಿದೆ.
ಸಿಬಿಐ ವಿಶೇಷ ನ್ಯಾಯಾಧೀಶ ಅಪರೇಶ್ ಚಕ್ರವರ್ತಿ ಆರೋಪಿಗಳಿಗೆ ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಆರೊಪಿಗಳಿಗೆ ಶಿಕ್ಷೆ ವಿಧಿಸಲಾಗುತ್ತದೆ ಎಂದಿದ್ದಾರೆ. ಬುಧವಾರ ಶಿಕ್ಷೆ ಪ್ರಮಾಣ ಘೋಷಣೆಯಾಗಲಿದೆ.
ದೈಮರಿ  ಹಾಗೂ ಇತರರು 2008ರ ಅಕ್ಟೋಬರ್ 30ರಂದು ಗೌಹಾಟಿ ಕೊಕ್ರಝಾರ್, ಬೊಂಗೈಗಾನ್ ಮತ್ತು ಬರ್ಪೇಟಾದಲ್ಲಿ ಸರಣಿ ಸ್ಪೋಟಗಳನ್ನು ನಡೆಸಿದ್ದರು. ಇದರಲ್ಲಿ 88 ಜನ ಸಾವನ್ನಪ್ಪಿದ್ದು 500 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಎನ್ ಡಿಎಫ್ ಬಿ ಉಗ್ರ ಸಂಘಟನೆ ಈ ಕೃತ್ಯ ಎಸಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video