ಅಮಿತ್ ಶಾ 
ದೇಶ

ಕಾಂಗ್ರೆಸ್ ಗೆ ಒಆರ್ ಒಪಿ ಎಂದರೆ ಓನ್ಲಿ ರಾಹುಲ್‌ ಓನ್ಲಿ ಪ್ರಿಯಾಂಕಾ: ಅಮಿತ್ ಶಾ

ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ)ಗೆ ಹೊಸ ವ್ಯಾಖ್ಯಾನ ನೀಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಒಆರ್ ಒಪಿ ಎಂದರೆ ಓನ್ಲಿ ರಾಹುಲ್‌ ಓನ್ಲಿ ಪ್ರಿಯಾಂಕಾ...

ಉನಾ: ಒನ್ ರ್ಯಾಂಕ್ ಒನ್ ಪೆನ್ಷನ್(ಒಆರ್ ಒಪಿ)ಗೆ ಹೊಸ ವ್ಯಾಖ್ಯಾನ ನೀಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ಒಆರ್ ಒಪಿ ಎಂದರೆ ಓನ್ಲಿ ರಾಹುಲ್‌ ಓನ್ಲಿ ಪ್ರಿಯಾಂಕಾ ಎಂದು ಸೋಮವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇಂದು ಹಿಮಾಚಲ ಪ್ರದೇಶದ ಉನಾದಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪ್ರಧಾನಿ ಮೋದಿ ಅವರು ಯೋಧರಿಗೆ ಒನ್ ರ್ಯಾಂಕ್ ಒನ್ ಪೆನ್ಷನ್ ನೀಡಿದರು. ಆದರೆ ಕಾಂಗ್ರೆಸ್ ನೀಡಿದ್ದು ಓನ್ಲಿ ರಾಹುಲ್ ಓನ್ಲಿ ಪ್ರಿಯಾಂಕಾ ಎಂದು ಟೀಕಿಸಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ  ಒನ್​ ರ್ಯಾಂಕ್​ ಒನ್​​ ಪೆನ್ಷನ್​​ ಭರವಸೆಯನ್ನ ಈಡೇರಿಸಿದೆ. ಮೋದಿ ಯೋಧರಿಗೆ ಓಆರ್​ಓಪಿ ನೀಡಿದರೆ, ಕಾಂಗ್ರೆಸ್ ನೀಡಿರೋದು​​ ‘ಓನ್ಲಿ ರಾಹುಲ್​​​ ಓನ್ಲಿ ಪ್ರಿಯಾಂಕಾ’ಎಂದರು.
ಕಾಂಗ್ರೆಸ್ ಇತ್ತೀಚಿಗೆ ಬಡತನ ವಿಷಯವನ್ನು ಹೆಚ್ಚಾಗಿ ಪ್ರಸ್ತಾಪಿಸುತ್ತಿದೆ. ಆದರೆ ಕಾಂಗ್ರೆಸ್ ಹಲವು ದಶಕಗಳಿಂದ ಬಡವರಿಗಾಗಿ ಏನು ಮಾಡಿದೆ ಎಂದು ನಾನು ರಾಹುಲ್ ಬಾಬಾ ಅವರನ್ನು ಕೇಳುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video