ಸಾಂದರ್ಭಿಕ ಚಿತ್ರ 
ದೇಶ

ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಸಮರ್ಪಕ ಜಾರಿಯಲ್ಲಿ ಉತ್ತರಾಖಂಡ್ ಪ್ರಥಮ

ಮಕ್ಕಳ ಲಿಂಗಾನುಪಾತ ಹಾಗೂ ಮಹಿಳಾ ಸಬಲೀಕರಣಗೊಳಿಸುವ ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು...

ಡೆಹ್ರಾಡೂನ್: ಮಕ್ಕಳ ಲಿಂಗಾನುಪಾತ ಹಾಗೂ ಮಹಿಳಾ ಸಬಲೀಕರಣಗೊಳಿಸುವ ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ರಾಜ್ಯಗಳ ಪೈಕಿ ಉತ್ತರಾಖಂಡ್ ಮೊದಲ ಸ್ಥಾನದಲ್ಲಿದೆ.
ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿದ ಉತ್ತರಾಖಂಡ್ ಹಾಗೂ ಇತರೆ ರಾಜ್ಯಗಳನ್ನು ಸನ್ಮಾನಿಸುವುದಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.
ಆಗಸ್ಟ್ 7ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉತ್ತರಾಖಂಡ್ ರಾಜ್ಯವನ್ನು ಕೇಂದ್ರ ಸರ್ಕಾರ ಸನ್ಮಾನಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್