ಭಾರಿ ಕುತೂಹಲ ಮೂಡಿಸಿದ ಪ್ರಧಾನಿ ಮೋದಿ- ಪಾಕ್ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ಭೇಟಿ 
ದೇಶ

ಭಾರಿ ಕುತೂಹಲ ಮೂಡಿಸಿದ ಪ್ರಧಾನಿ ಮೋದಿ- ಪಾಕ್ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ಭೇಟಿ

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನದ ಹೈಕಮಿಷನರ್ ಅಜಯ್ ಬಿಸಾರಿಯಾ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ನವದೆಹಲಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಪಾಕಿಸ್ತಾನದ ಹೈಕಮಿಷನರ್ ಅಜಯ್ ಬಿಸಾರಿಯಾ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 
ಸರ್ಕಾರಿ ಮೂಲಗಳು ಅಜಯ್ ಬಿಸಾರಿಯಾ ಅವರ ಭೇಟಿಯನ್ನು ವಾಡಿಕೆಯ ಸಮಾಲೋಚನೆ ಎಂದು ಹೇಳುತ್ತಿವೆ. ಜು.14 ರಂದು ಭಾರತ-ಪಾಕ್ ಕರ್ತಾರ್ ಪುರ ಕಾರಿಡಾರ್ ಕುರಿತ ತಾಂತ್ರಿಕ ಸಮಾಲೋಚನೆ ನಡೆಸಲಿದ್ದು, ಇದಕ್ಕೂ ಮುನ್ನ ಅಜಯ್ ಬಿಸಾರಿಯಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 
ಇತ್ತೀಚೆಗೆ ಪಾಕಿಸ್ತಾನ 26/11 ಪ್ರಕರಣದ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಹಾಗೂ ಭಾರತವನ್ನು ಟಾರ್ಗೆಟ್ ಮಾಡುವ ಜೆಯುಡಿ, ಲಷ್ಕರ್ ಉಗ್ರ ಸಂಘಟನೆಗಳ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಿತ್ತು. 
ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಭಾರತ ಪಾಕಿಸ್ತಾನ ಉಗ್ರರ ವಿರುದ್ಧ ಪ್ರಕರಣ ದಾಖಲಿಸುತ್ತಿರುವುದು  ವಿಶ್ವಾಸಾರ್ಯಯುತವಾಗಿರಬೇಕೆಂದು ಹೇಳಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಮತ್ತೊಂದು ಶಾಕ್; ಪಕ್ಷದ ಎಲ್ಲಾ ಹುದ್ದೆಗಳಿಗೆ ಸಂಸದೆ ಕಾಕೋಲಿ ಘೋಷ್ ರಾಜೀನಾಮೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCC ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

SCROLL FOR NEXT