ಸೋಮೆನ್ ಮಿತ್ರಾ 
ದೇಶ

ಮುಂದುವರಿದ 'ಕೈ' ರಾಜೀನಾಮೆ ಪರ್ವ: ಹುದ್ದೆ ತೊರೆದ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಸೋಮೆನ್ ಮಿತ್ರಾ

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಯ ಜವಾಬ್ದಾರಿ ಹೊತ್ತು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ

ಕೋಲ್ಕತ್ತಾ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಯ ಜವಾಬ್ದಾರಿ ಹೊತ್ತು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸೋಮೆನ್ ಮಿತ್ರಾ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. 
ಆದರೆ  ರಾಜ್ಯದ ಪಕ್ಷ ವ್ಯವಹಾರಗಳ ಉಸ್ತುವಾರಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಗೌರವ್ ಗೊಗೊಯ್ ಮಿತ್ರಾ ಅವರ ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ ಹಾಗೂ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದ್ದಾರೆ. ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ.ಕಳೆದ 2014ರ ಚುನಾವಣೆಯಲ್ಲಿ ಕೈ ಪಕ್ಷ ನಾಲ್ಕು ಸ್ಥಾನಗಳಲ್ಲಿ ಜಯ ಗಳಿಸಿದ್ದು ಈ ಬಾರಿ ತನ್ನ ಎರಡು ಸ್ಥಾನಗಳನ್ನು ಕಳೆದುಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!