ರಾಜ್ಯಕ್ಕೂ ಎನ್ ಆರ್ ಸಿ ವಿಸ್ತರಿಸಿ, ಭದ್ರತೆಗೆ ಅಪಾಯವಾಗಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಿ: ತೇಜಸ್ವಿ ಸೂರ್ಯ 
ದೇಶ

ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಹಾಕಲು ರಾಜ್ಯಕ್ಕೂ ಎನ್ ಆರ್ ಸಿ ವಿಸ್ತರಿಸಿ: ತೇಜಸ್ವಿ ಸೂರ್ಯ

ಕರ್ನಾಟಕಕ್ಕೂ ಎನ್ ಆರ್ ಸಿ ವಿಸ್ತರಣೆ ಮಾಡಬೇಕೆಂದು ಸಂಸತ್ ನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.

ನವದೆಹಲಿ: ಕರ್ನಾಟಕಕ್ಕೂ ಎನ್ ಆರ್ ಸಿ ವಿಸ್ತರಣೆ ಮಾಡಬೇಕೆಂದು ಸಂಸತ್ ನಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ. 
ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿರುವ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಹಾಗೂ ಇಡೀ ರಾಜ್ಯದ ಭದ್ರತೆಗೆ ಅಕ್ರಮ ಬಾಂಗ್ಲಾ ವಲಸಿಗರಿಂದ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಎನ್ ಆರ್ ಸಿ ಯನ್ನು ಕರ್ನಾಟಕಕ್ಕೂ ವಿಸ್ತರಿಸಬೇಕೆಂದು ಒತ್ತಾಯಿಸಿದ್ದಾರೆ. 
ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಪ್ರಮುಖವಾಗಿ ಬೆಂಗಳೂರು ನಗರದಲ್ಲಿದ್ದಾರೆ. ಇವರು ಭದ್ರತೆಗಷ್ಟೇ ಅಪಾಯಕಾರಿಯಲ್ಲದೇ ಸ್ಥಳೀಯರಿಂದ ಕೆಲಸ ಕಸಿದುಕೊಳ್ಳುವ ಮೂಲಕ ಆರ್ಥಿಕವಾಗಿಯೂ ಅಪಾಯಕಾರಿಯಗಿದ್ದಾರೆ ಎಂದು ತೇಜಸ್ವಿ ಸೂರ್ಯ ರಾಜ್ಯದಲ್ಲಿರುವ ಅಕ್ರಮ ವಲಸಿಗರ ಸಮಸ್ಯೆ ಬಗ್ಗೆ ಸಂಸತ್ ನ ಗಮನ ಸೆಳೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!