ದೇಶ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮೂವರು ಗೋವಾ ಸಚಿವ ಸಂಪುಟಕ್ಕೆ ಸೇರ್ಪಡೆ

Srinivas Rao BV
ಪಣಜಿ: ಗೋವಾ ಕಾಂಗ್ರೆಸ್ ನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದ 10 ಶಾಸಕರ ಪೈಕಿ ಮೂವರು ಸಿಎಂ ಪ್ರಮೋದ್ ಸಾವಂತ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. 
ಮಾಜಿ ವಿಪಕ್ಷ ನಾಯಕ ಚಂದ್ರಕಾಂತ್ ಕವ್ಲೇಕರ್ ಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲಾಗಿದ್ದು, ಫಿಲಿಪ್ ನೆರಿ ರೊಡ್ರಿಗಸ್, ಅಟಾನಾಸಿಯೊ ಮೊನ್ಸೆರಾಟ್ಟೆ ಮತ್ತು ಉಪ ಸ್ಪೀಕರ್ ಮೈಕೆಲ್ ಲೋಬೊ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 
SCROLL FOR NEXT