ದೇಶ

ಅಸ್ಸಾಂನ 29 ಜಿಲ್ಲೆಗಳಲ್ಲಿ ಪ್ರವಾಹ: ಮೃತರ ಸಂಖ್ಯೆ 27ಕ್ಕೆ ಏರಿಕೆ

Vishwanath S
ಗುವಾಹಟಿ: ಅಸ್ಸಾಂನಲ್ಲಿ ಎಡಬಿಡದೆ ಸುರಿದ ಮಳೆಯಿಂದಾ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಸದ್ಯ 27 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನದಿ ಪ್ರವಾಹದಿಂದ ಮನೆಗಳು, ದೇವಾಲಯಗಳು,ಸೇರಿ ಅನೇಕ ಕಟ್ಟಡಗಳಿಗೆ ಹಾನಿಯಾಗಿದೆ, ಲಕ್ಷಾಂತರ ಜನರ ಜಿವನ ಬೀದಿಗೆ ಬಂದಿದೆ. ರಾಜ್ಯದ 33 ಜಿಲ್ಲೆಗಳಲ್ಲಿ 30 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿದೆ. 47 ಲಕ್ಷ ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. 
SCROLL FOR NEXT