ನರೇಂದ್ರ ಮೋದಿ 
ದೇಶ

ಪ್ರಧಾನಿ ಆಪ್ತ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ವಿವೇಕ್ ಕುಮಾರ್ ನೇಮಕ

ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ವಿವೇಕ್ ಕುಮಾರ್ ಅವರು ನೇಮಕಗೊಂಡಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತ ಕಾರ್ಯದರ್ಶಿಯಾಗಿ ಐಎಫ್ಎಸ್ ಅಧಿಕಾರಿ ವಿವೇಕ್ ಕುಮಾರ್ ಅವರು ನೇಮಕಗೊಂಡಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸಂಪುಟ ನೇಮಕಾತಿ ಸಮಿತಿ, ಪ್ರಧಾನಿ ಕಾರ್ಯಾಲಯದಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರ್ ಅವರನ್ನು ಪ್ರಧಾನಿ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

ಪಶ್ಚಿಮ ಏಷ್ಯಾ ಸಂಘರ್ಷದಲ್ಲಿ ಚೀನಾದ ಹಸ್ತಕ್ಷೇಪ: ಪನಾಮ ಧ್ವಜದ ಹಡಗುಗಳಿಗೆ ತಡೆ, ಸಿಡಿದೆದ್ದ ಅಮೆರಿಕ!

"ಸೇನಾ ದಾಳಿ ಮಾರ್ಗದಿಂದ...": ಇರಾನ್ ನ್ನು ಶಿಲಾಯುಗಕ್ಕೆ ಅಟ್ಟುವ ಟ್ರಂಪ್ ಬೆದರಿಕೆಗೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ...

IPL 2026: RCB ವಿರುದ್ಧದ ಹೈ-ವೋಲ್ಟೇಜ್‌ ಪಂದ್ಯಕ್ಕೂ ಮೊದಲೇ ಧೋನಿ ಕಮ್‌ಬ್ಯಾಕ್‌?

'Told Dad It's Not Okay': ಬಹಿರಂಗವಾಗಿ ಧೋನಿ, ಕಪಿಲ್ ದೇವ್ ಕ್ಷಮೆಯಾಚಿಸಿದ ಯುವರಾಜ್ ಸಿಂಗ್!

SCROLL FOR NEXT