ಸಂಗ್ರಹ ಚಿತ್ರ 
ದೇಶ

ಪಾಕ್‌ಗೆ ನಡುಕ: ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ ಭಾರತೀಯ ಸೇನೆ

ಬಾಲಕೋಟ್ ವಾಯು ದಾಳಿ ಬಳಿಕ ಭಾರತದ ಪ್ರತಿಯೊಂದು ನಡೆಯನ್ನು ಭಯದಿಂದಲೇ ನೋಡುತ್ತಿರುವ ಪಾಕಿಸ್ತಾನಕ್ಕೆ ಪೋಖ್ರಾನ್ ಫೀಲ್ಡ್ ಫೈರಿಂಗ್ ಶ್ರೇಣಿ ಮೂರನೇ ತಲೆಮಾರಿನ...

ನವದೆಹಲಿ: ಬಾಲಕೋಟ್ ವಾಯು ದಾಳಿ ಬಳಿಕ ಭಾರತದ ಪ್ರತಿಯೊಂದು ನಡೆಯನ್ನು ಭಯದಿಂದಲೇ ನೋಡುತ್ತಿರುವ ಪಾಕಿಸ್ತಾನಕ್ಕೆ ಪೋಖ್ರಾನ್ ಫೀಲ್ಡ್ ಫೈರಿಂಗ್ ಶ್ರೇಣಿ ಮೂರನೇ ತಲೆಮಾರಿನ ಆಂಟಿ-ಟ್ಯಾಂಕ್ ಗೈಡೆಡ್ ಕ್ಷಿಪಣಿ ಎನ್‌ಎಜಿಯ ಪರೀಕ್ಷೆಯನ್ನು ಭಾರತೀಯ ಸೇನೆಯು ಯಶಸ್ವಿಯಾಗಿ ನಡೆಸಿರುವುದು ನಡುಕ ತರಿಸಿದೆ.
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಕ್ಷಿಪಣಿಯ ಪ್ರಯೋಗಗಳನ್ನು ಜುಲೈ 7-18ರ ನಡುವೆ ನಡೆಸಲಾಯಿತು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. 
ಪ್ರಯೋಗಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಯೋಗ ಮೌಲ್ಯಮಾಪನ ತಂಡಗಳನ್ನು ಮತ್ತು ಡಿಆರ್‌ಡಿಒ ಸಂಸ್ಥೆಯನ್ನು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿಗೆ ಸೆಡ್ಡು ಹೊಡೆದ ಟ್ರಂಪ್; ಜಾಗತಿಕ ಸುಂಕ ಶೇ. 10 ರಿಂದ 15ಕ್ಕೆ ಹೆಚ್ಚಿಸಿ ಆದೇಶ!

ಟ್ರಂಪ್ ಸುಂಕ ಕಾನೂನುಬಾಹಿರ: ಅಮೆರಿಕ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ..

ನನಗೂ ಚಿಂತೆಯಾಗಿದೆ: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೂ ಮುನ್ನ ಅಭಿಷೇಕ್ ಶರ್ಮಾ ಕುರಿತು ಸೂರ್ಯ ಸ್ಫೋಟಕ ಹೇಳಿಕೆ

40ನೇ ವಯಸ್ಸಿನಲ್ಲಿ ಶಿಖರ್ ಧವನ್ 2ನೇ ಮದುವೆ: ಗೆಳತಿ ಸೋಫಿ ಶೈನ್ ಜೊತೆ 'ಗಬ್ಬರ್' ಸಪ್ತಪದಿ, ಫೋಟೋ ವೈರಲ್!

ಅಯೋಧ್ಯೆ ರಾಮ ಮಂದಿರಕ್ಕೆ 4 ಕಿ.ಮೀ ಉದ್ದದ ಭದ್ರತಾ ಗೋಡೆ ನಿರ್ಮಾಣ; ಇದರ ವಿಶೇಷತೆ ಏನು?

SCROLL FOR NEXT