ನರೇಂದ್ರ ಮೋದಿ 
ದೇಶ

ದೆಹಲಿಯಲ್ಲಿ ಎಲ್ಲಾ ಮಾಜಿ ಪ್ರಧಾನಿಗಳ ಭವ್ಯ ಮ್ಯೂಜಿಯಂ: ಪಿಎಂ ಮೋದಿ ಘೋಷಣೆ

ಭಾರತದ ಎಲ್ಲಾ ಮಾಜಿ ಪ್ರಧಾನಮಂತ್ರಿಗಳಿಗೆ ಮೀಸಲಾಗಿರುವ ಭವ್ಯವಾದ ವಸ್ತುಸಂಗ್ರಹಾಲಯವನ್ನು ದೆಹಲಿಯಲ್ಲಿ ನಿರ್ಮಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.

ನವದೆಹಲಿ: ಭಾರತದ ಎಲ್ಲಾ ಮಾಜಿ ಪ್ರಧಾನಮಂತ್ರಿಗಳಿಗೆ ಮೀಸಲಾಗಿರುವ ಭವ್ಯವಾದ ವಸ್ತುಸಂಗ್ರಹಾಲಯವನ್ನು ದೆಹಲಿಯಲ್ಲಿ ನಿರ್ಮಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ  ಘೋಷಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ತನ್ನ ತಂತ್ರಗಾರಿಕೆಯ ಭಾಗವಾಗಿ ಕೆಲ ಪ್ರಧಾನಮಂತ್ರಿಗಳ ನೆನಪುಗಳನ್ನು ಅಳಿಸಲು ಪ್ರಯತ್ನಿಸಿದೆ ಎಂದು ಟೀಕಿಸಿದ್ದಾರೆ.
"ಕಾಂಗ್ರೆಸ್ ತನ್ನ ತಂತ್ರಗಾರಿಕೆಯ ಭಾಗವಾಗಿ ಭಾರತದ ಕೆಲವು ಮಾಜಿ ಪ್ರಧಾನಿಗಳ ಹೆಸರನ್ನು ಮರೆಸಲು ಯತ್ನಿಸಿದೆ. ಆದರೆ ನಾನು ಎಲ್ಲ ಮಾಜಿ ಪ್ರಧಾನ ಮಂತ್ರಿಗಳಿಗೆ ಮೀಸಲಾಗಿರುವ  ಭವ್ಯ ವಸ್ತುಸಂಗ್ರಹಾಲಯವನ್ನು ದೆಹಲಿಯಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದೇನೆ". ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ಬರೆದ ಮಾಜಿ ಪ್ರಧಾನಿ ಚಂದ್ರಶೇಖರ್  ಕುರಿತ ಪುಸ್ತಕ  ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಜಿ ಪ್ರಧಾನ ಮಂತ್ರಿಗಳ ಕುಟುಂಬ ಸದಸ್ಯರು ಈ ವಸ್ತುಸಂಗ್ರಹಾಲಯಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಹಂಚಿಕೊಳ್ಳಬೇಕೆಂದು ಮೋದಿ  ಈ ವೇಳೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ ಇಲ್ನೋಡಿ, ಪುಡಿ ರೌಡಿಗಳ ಹಾವಳಿ : Parameshwar ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT