ಉತ್ತರ ಪ್ರದೇಶ: 3.5 ಲಕ್ಷ ವಕೀಲರಿಂದ ಪ್ರತಿಭಟನೆ
ಉತ್ತರ ಪ್ರದೇಶದಲ್ಲಿ ಜು.29 ರಂದು 3.5 ಲಕ್ಷ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ.
ಲಖನೌ: ಉತ್ತರ ಪ್ರದೇಶದಲ್ಲಿ ಜು.29 ರಂದು 3.5 ಲಕ್ಷ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ.
ಭದ್ರತೆ ಹಾಗೂ ಉತ್ತಮವಾದ ಉದ್ಯೋಗ ವಾತಾವರಣಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಕೀಲರು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ.
ಉತ್ತರ ಪ್ರದೇಶ ಬಾರ್ ಕೌನ್ಸಿಲ್ ನ ಅಧ್ಯಕ್ಷ ದರ್ವೇಶ್ ಯಾದವ್ ಅವರ ಕೊಲೆ ಪ್ರಕರಣ ಪ್ರತಿಭಟನೆಯ ಮುಖ್ಯ ವಿಚಾರವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.