ಕುಸಿದು ಬಿದ್ದ ಬ್ಯಾಂಕ್ ಕಟ್ಟಡ 
ದೇಶ

ಮಹಾರಾಷ್ಟ್ರ: ಬ್ಯಾಂಕ್ ಕಟ್ಟಡದ ಮೇಲ್ಚಾವಣಿ ಕುಸಿತ, ಓರ್ವ ಸಾವು, 20 ಮಂದಿಗೆ ಗಾಯ

ಮಹಾರಾಷ್ಟ್ರದ ಸೋಲಾಪುರದಲ್ಲಿ ಬುಧವಾರ ಬ್ಯಾಂಕ್ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಕನಿಷ್ಠ 10 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವ...

ಸೋಲಾಪುರ್: ಮಹಾರಾಷ್ಟ್ರದ ಸೋಲಾಪುರದಲ್ಲಿ ಬುಧವಾರ ಬ್ಯಾಂಕ್ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ಮಲಾದಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯ ಕಟ್ಟಡದ ಮೇಲ್ಚಾವಣಿ ಇಂದು ಬೆಳಗ್ಗೆ 11.30ರ ಸುಮಾರಿಗೆ ಕುಸಿದು ಬಿದ್ದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕೆಲವು ಬ್ಯಾಂಕ್ ಸಿಬ್ಬಂದಿ ಕಟ್ಟಡದಿಂದ ಹೊರ ಬಂದಿದ್ದು, ಇನ್ನು ಕೆಲವು ಸಿಬ್ಬಂದಿ ಹಾಗೂ ಗ್ರಾಹಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT