ಪ್ರಧಾನಿ ಮೋದಿ- ಎನ್ ಎಸ್ ಎ ಅಜಿತ್ ದೋವಲ್ 
ದೇಶ

ಎನ್ ಎಸ್ ಎ ಅಜಿತ್ ದೋವಲ್ ಮುಂದುವರಿಕೆ: ಕ್ಯಾಬಿನೆಟ್ ಸ್ಥಾನಮಾನ

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಅವರನ್ನು ಮುಂದುವರೆಸುವುದಾಗಿ ಭಾರತ ಸರ್ಕಾರ ಘೋಷಿಸಿದೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ಅವರನ್ನು ಮುಂದುವರೆಸುವುದಾಗಿ ಭಾರತ ಸರ್ಕಾರ ಘೋಷಿಸಿದೆ. 
ಇನ್ನು 5 ವರ್ಷಗಳ ಕಾಲ ಅಜಿತ್ ದೋವಲ್ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಮುಂದುವರೆಯಲಿದ್ದಾರೆ. 
ಪಾಕಿಸ್ತಾನ ಉಗ್ರರ ವಿರುದ್ಧ ನಡೆದ ಇತ್ತೀಚಿನ ಬಾಲಾಕೋಟ್ ಹಾಗೂ 2016 ರ ಸರ್ಜಿಕಲ್ ಸ್ಟ್ರೈಕ್ ನ ಮಾಸ್ಟರ್ ಮೈಂಡ್ ಅಜಿತ್ ದೋವಲ್ ಅವರನ್ನು 2014 ರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿತ್ತು. 
1968 ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ ದೋವಲ್ ಸೇವಾವಧಿಯ ಬಹುಪಾಲು ಗುಪ್ತಚರ ಇಲಾಖೆಯಲ್ಲೇ ಕಳೆದಿದ್ದಾರೆ. ಈಗ ಅಜಿತ್ ದೋವಲ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಸ್ರೇಲ್ ನಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಜೆರುಸಲೆಮ್ ಬಸ್ ಮೇಲೆ ಗುಂಡಿನ ದಾಳಿ: 5 ಸಾವು, 12 ಜನರಿಗೆ ಗಾಯ

Nepal: ಸಾಮಾಜಿಕ ಮಾಧ್ಯಮ ಬ್ಯಾನ್ ವಿರುದ್ಧ ಪ್ರತಿಭಟನೆ; ಯುವಕರ ಮೇಲೆ ಪೊಲೀಸರ ಗುಂಡು; 19 ಮಂದಿ ಸಾವು; ಸೇನೆ ನಿಯೋಜನೆ; Video!

ಕೋಮು ಘರ್ಷಣೆ: ಸೆಪ್ಟೆಂಬರ್ 9 ರಂದು ಮದ್ದೂರು ಬಂದ್‌ಗೆ ಬಿಜೆಪಿ ಕರೆ

ನಾಳೆ ಉಪರಾಷ್ಟ್ರಪತಿ ಚುನಾವಣೆ: ಮತದಾನದಿಂದ BRS-BJD ದೂರ; ಇದು INDIA ಅಭ್ಯರ್ಥಿ ವಿರುದ್ಧ NDA ಅಭ್ಯರ್ಥಿ ಗೆಲುವಿಗೆ ವರವಾಗುತ್ತಾ?

ರಷ್ಯಾದಿಂದ ತೈಲ ಖರೀದಿ "ರಕ್ತದ ಹಣ": ಭಾರತದ ಮೇಲೆ ಮತ್ತೆ ಕಿಡಿ ಕಾರಿದ ವ್ಯಾಪಾರ ಸಲಹೆಗಾರ ಪೀಟರ್ ನವರೊ!

SCROLL FOR NEXT