ರಾಬರ್ಟ್ ವಾದ್ರ 
ದೇಶ

ವಿದೇಶಕ್ಕೆ ತೆರಳಲು ರಾಬರ್ಟ್ ವಾದ್ರಗೆ ಅನುಮತಿ

ಅಕ್ರಮ ಹಣ ವರ್ಗಾವಣೆ ಪ್ರಕರಣ ಎದುರಿಸುತ್ತಿರುವ ಉದ್ಯಮಿ ರಾಬರ್ಟ್ ವಾದ್ರ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, 6 ವಾರಗಳ ಕಾಲ ವಿದೇಶಕ್ಕೆ ತೆರಳಲು ದೆಹಲಿ ಕೋರ್ಟ್ ಅನುಮತಿ ನೀಡಿದೆ.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಎದುರಿಸುತ್ತಿರುವ ಉದ್ಯಮಿ ರಾಬರ್ಟ್ ವಾದ್ರ ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದ್ದು, 6 ವಾರಗಳ ಕಾಲ ವಿದೇಶಕ್ಕೆ ತೆರಳಲು ದೆಹಲಿ ಕೋರ್ಟ್ ಅನುಮತಿ ನೀಡಿದೆ. 
ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ವಾದ್ರಾಗೆ ಅಮೆರಿಕ ಹಾಗೂ ನೆದರ್ಲ್ಯಾಂಡ್ ಗಳಿಗೆ ತೆರಳಲು 6 ವಾರಗಳ ಕಾಲ ಅನುಮತಿ ನೀಡಿದ್ದರೆ. ಆದರೆ ಲಂಡನ್ ಗೆ ತೆರಳಲು ಅನುಮತಿ ನಿರಾಕರಿಸಲಾಗಿದ್ದಾರೆ. 
ಆರೋಗ್ಯ ಕಾರಣಗಳಿಂದಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ವಾದ್ರ ಕೋರ್ಟ್ ಮೊರೆ ಹೋಗಿದ್ದರು. ಲಂಡನ್ ನಲ್ಲಿ ಆಸ್ತಿ 1.9 ಮಿಲಿಯನ್ ಪೌಂಡ್ಸ್ ಮೊತ್ತದ ಆಸ್ತಿ ಖರೀದಿಸಿರುವುದಕ್ಕೆ ವಾಧ್ರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!