Expelled Congressman: 'I have vishwas in Modi' 
ದೇಶ

ನನಗೆ ಮೋದಿ ಮೇಲೆ ವಿಶ್ವಾಸವಿದೆ: ಕಾಂಗ್ರೆಸ್ ನಾಯಕ

ನನಗೆ ಮೋದಿ ಮೇಲೆ ವಿಶ್ವಾಸವಿದೆ ಎಂದು ಪಕ್ಷದಿಂದ ಉಚ್ಚಾಟನೆಗೊಂಡಿರುವ ಕಾಂಗ್ರೆಸ್ಸಿಗ ಎಪಿ ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ.

ತಿರುವನಂತಪುರಂ: ನನಗೆ ಮೋದಿ ಮೇಲೆ ವಿಶ್ವಾಸವಿದೆ ಎಂದು ಪಕ್ಷದಿಂದ ಉಚ್ಚಾಟನೆಗೊಂಡಿರುವ ಕಾಂಗ್ರೆಸ್ಸಿಗ ಎಪಿ ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ. 
ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಮೋದಿ ಅವರ ಗೆಲುವಿಗೆ ಕಾರಣ ವಿಶ್ಲೇಷಿಸಿರುವ ಅಬ್ದಿಲ್ಲಾ ಕುಟ್ಟಿ, ಮೋದಿ ಅವರು ಆಡಳಿತದಲ್ಲಿ ಗಾಂಧಿ ತತ್ವಗಳನ್ನು ಅಳವಡಿಸಿಕೊಂಡಿದ್ದು ಗೆಲುವಿಗೆ ಕಾರಣವಾಯಿತು ಎಂದು ಅಬ್ದುಲ್ಲಾ ಕುಟ್ಟಿ ಹೇಳಿದ್ದಾರೆ. 
ಅಬ್ದುಲ್ಲಾ ಕುಟ್ಟಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದುಕೊಂಡು ಮೋದಿ ಪರ ಹೇಳಿಕೆ ನೀಡಿದ್ದು ಇದೇ ಮೊದಲೇನು ಅಲ್ಲ.  2009 ರಲ್ಲೇ ಗುಜರಾತ್ ಮಾದರಿಯ ಅಭಿವೃದ್ಧಿಯನ್ನು ಕೇರಳವೂ ಅನುಸರಿಸಬೇಕೆಂದು ಹೇಳಿಕೆ ನೀಡಿ ಕಾಂಗ್ರೆಸ್ ನ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಮೋದಿಯನ್ನು ಹೊಗಳಿದ್ದು, ಮೋದಿ ಮೇಲೆ ತಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!