ಬಿಜೆಪಿ ವಿರುದ್ಧ ಪೋಸ್ಟ್ ಕಾರ್ಡ್ ಸಮರ ಸಾರಿದ ಟಿಎಂಸಿ 
ದೇಶ

ಬಿಜೆಪಿ ವಿರುದ್ಧ ಪೋಸ್ಟ್ ಕಾರ್ಡ್ ಸಮರ ಸಾರಿದ ಟಿಎಂಸಿ

ಜೈ ಶ್ರೀರಾಮ್ ಘೋಷಣೆ ಇರುವ 10 ಲಕ್ಷ ಪೋಸ್ಟ್ ಕಾರ್ಡ್ ಗಳನ್ನು ತಮಗೆ ಕಳಿಸುವ ಬಿಜೆಪಿಯ ಅಭಿಯಾನದ ನಂತರ ಈಗ ಮಮತಾ ಬ್ಯಾನರ್ಜಿ, ಟಿಎಂಸಿ ಕಾರ್ಯಕರ್ತರೂ ಸಹ ಪೋಸ್ಟ್ ಕಾರ್ಡ್ ಸಮರಕ್ಕೆ

ಕೋಲ್ಕತ್ತಾ: ಜೈ ಶ್ರೀರಾಮ್ ಘೋಷಣೆ ಇರುವ 10 ಲಕ್ಷ ಪೋಸ್ಟ್ ಕಾರ್ಡ್ ಗಳನ್ನು ತಮಗೆ ಕಳಿಸುವ ಬಿಜೆಪಿಯ ಅಭಿಯಾನದ ನಂತರ ಈಗ ಮಮತಾ ಬ್ಯಾನರ್ಜಿ, ಟಿಎಂಸಿ ಕಾರ್ಯಕರ್ತರೂ ಸಹ ಪೋಸ್ಟ್ ಕಾರ್ಡ್ ಸಮರಕ್ಕೆ ಮುಂದಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಂದೇ ಮಾತರಂ, ಜೈ ಹಿಂದ್ ಘೊಷಣೆ ಇರುವ 10,000 ಪೋಸ್ಟ್ ಕಾರ್ಡ್ ಗಳನ್ನು   ಪ್ರಧಾನಿ ಮೋದಿಗೆ ಕಳಿಸುವುದಕ್ಕೆ ಟಿಎಂಸಿ ತೀರ್ಮಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ